';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಪುತ್ತೂರು ತಾಲೂಕಿನ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಇಂಜಿನಿಯರ್ ಮಹಮ್ಮದ್ ರಿಯಾಜ್‌ರವರನ್ನು ನೇಮಕ ಮಾಡಲಾಗಿದೆ.
ರಿಯಾಜ್ ರವರು ಈಗಾಗಲೇ ಪುತ್ತೂರು ನಗರ ಸಭಾ ಸದಸ್ಯರು ಮತ್ತು ಯಂಗ್ ಬ್ರಿಗೇಡ್ ನಲ್ಲಿ ತನ್ನನ್ನು ತಾನು ಸಕ್ರೀಯರಾಗಿಸಿ ಕೊಂಡಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ರಿಯಾಝ್ ರವರು ಮುಂಚೂಣಿಯಲ್ಲಿ ನಿಂತು ಕಾಂಗ್ರೆಸ್ ನಲ್ಲಿ ಹಲವು ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಹಿನ್ನೆಲೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ರಿಯಾಜ್ ರನ್ನು ಆಯ್ಕೆ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂಬಿ ವಿಶ್ವನಾಥ ರೈ ರವರು ಪತ್ರಿಕೆಗೆ ತಿಳಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>