dtvkannada

'; } else { echo "Sorry! You are Blocked from seeing the Ads"; } ?>

ದೆಹಲಿ: ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಅರ್ಜಿಯನ್ನು ಆಲಿಸಿ ಇಂದು ಸುಪ್ರೀಂ ಕೋರ್ಟ್ ವಿಭಿನ್ನ ತೀರ್ಪು ಹೊರಡಿಸಿದೆ.

ಇನ್ನು ಅರ್ಜಿಯ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡುವುದರ ಮೂಲಕ ಪ್ರಕರಣವನ್ನು ಬೇರೆ ಪೀಠಕ್ಕೆ ವರ್ಗಾಯಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಮೇಲ್ಮನವಿಯಲ್ಲಿ ನ್ಯಾಯಮೂರ್ತಿ ಹೇಮಂತ್ ರವರು ವಜಾಗೊಳಿಸಿದರು.ಮತ್ತೋರ್ವ ನ್ಯಾಯಮೂರ್ತಿ ಸುದಾಂಶು ಹಿಜಾಬ್ ಪರ ತೀರ್ಪು ನೀಡಿ ಸರ್ಕಾರದ ಆದೇಶವನ್ನು ರದ್ದುಗೊಳಿಸಿದ್ದಾರೆ.

ಹಿಜಾಬ್ ವಿದ್ಯಾರ್ಥಿನಿಯರ ಆಯ್ಕೆ ,ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಕರ್ನಾಟಕ ಹೈಕೋರ್ಟ್ ತಪ್ಪು ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ನ್ಯಾಯಮೂರ್ತಿ ಧುಲಿಯಾ ಹೇಳಿದ್ದಾರೆ.ಇನ್ನು ಮುಂದಿನ ತೀರ್ಪು ಹೇಗೆ ಬರಲಿದೆ ಎಂಬುವುದು ಕಾದು ನೋಡಬೇಕಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!