';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ಮೇಲೆ ತಲವಾರು ದಾಳಿಗೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆ ಎಂಬಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ.
ಶಾಸಕರು ನಿನ್ನೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿ ಕಡೆ ಪ್ರಯಾಣಿಸುತ್ತಿದ್ದಾಗ ತಡ ರಾತ್ರಿ ಫರಂಗಿಪೇಟೆ ಎಂಬಲ್ಲಿ ಶಾಸಕರ ಕಾರು ಅಡ್ಡಗಟ್ಟಿ ತಂಡವೊಂದು ಶಾಸಕರ ಮೇಲೆ ದಾಳಿ ನಡೆಸಲು ಯತ್ನಿಸಿದೆ.
ಇನ್ನು ಕಾರು ಚಾಲಕ ನವೀನ್ ರವರು ಬಂಟ್ವಾಳ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದು.
ದೂರಿನ ಅನ್ವಯ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.