';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ SSF ಸರಳಿಕಟ್ಟೆ ಸೆಕ್ಟರ್ ವತಿಯಿಂದ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಮತ್ತು SSF ಬ್ಲಡ್ ಸೈಬೋ ಇದರ ಸಹಬಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ 16 ಅಕ್ಟೊಬರ್ ಆದಿತ್ಯವಾರ ದಂದು ತೆಕ್ಕಾರು ಮದ್ರಸಾ ಹಾಲ್ ನಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಹಲವಾರು ಗಣ್ಯ ನಾಯಕರು ಉಪಸ್ಥಿತಿ ಬಯಸಲಿದ್ದು ಬೃಹತ್ ರಕ್ತದಾನ ಶಿಬಿರ ಯಶಸ್ವಿಗೊಳಿಸಲು ಇದೀಗಾಗಲೇ ಸುನ್ನೀ ಸಂಘಟನೆಗಳು ಕರೆಕೊಟ್ಟಿವೆ.
';
}
else
{
echo "Sorry! You are Blocked from seeing the Ads";
}
?>
ಇನ್ನು ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯನ್ನು ಸಂಘಟಕರಿಗಿದ್ದು ರಕ್ತದಾನ ಮಾಡುವ ಆಸಕ್ತ ಮಹಿಳೆಯರಿಗೂ ವಿಶೇಷ ವ್ಯವಸ್ಥೆಯನ್ನು ಮಾಡಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>