';
}
else
{
echo "Sorry! You are Blocked from seeing the Ads";
}
?>
ಬೆಳ್ತಂಗಡಿ: ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಅಣ್ಣ ತಂಗಿ ಸೇರಿ ಮೂವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಬೆಳಾಲಿನ ನೆಕ್ಕಲದಲ್ಲಿ ಇಂದು ನಡೆದಿದೆ.
ಬೈಕ್ನಲ್ಲಿದ್ದ ಕೊಳ್ಳೂರು ಗ್ರಾಮದ ಜೆಂಕಿನಡ್ಕ ನಿವಾಸಿ ಉಮೇಶ್ ಗೌಡರ ಮಗ ಕಾರ್ತಿಕ್ (20), ಮತ್ತು ಮಗಳು ಕೃಪಾ (18) ಅವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
ಮತ್ತೊಂದು ಬೈಕ್ ಸವಾರ ಡೆಲಿವರಿ ಬಾಯ್ ಫೈರೋಜ್ ಅವರ ಕಾಲಿಗೆ ಗಂಭೀರ ಗಾಯಗೊಂಡಿದ್ದು ಮೂವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರಿಬ್ಬರಾದ ಕಾರ್ತಿಕ್ ಮತ್ತು ಕೃಪಾ ಮನೆಯಿಂದ ಬೈಕ್ನಲ್ಲಿ ಬೆಳಾಲು ದೇವಸ್ಥಾನಕ್ಕೆ ತೆರಳಿದ್ದರೆಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಬೆಳಾಲಿನಿಂದ ಬೆಳ್ತಂಗಡಿ ಕಡೆಗೆ ಡೆಲಿವರಿ ಬಾಯ್ ಫೈರೋಜ್(20) ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯೆಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>