';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಅತೀ ವೇಗ ಮತ್ತು ಅಜಾಗರುಕತೆಯಿಂದ ಬಂದ ಬಸ್ಸೊಂದು ದ್ವಿಚಕ್ರ ವಾಹನ ಸವಾರರಿಗೆ ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್‌ಬಾಗ್ ಬಳಿ ನಡೆದಿದೆಯೆಂದು ವರದಿಯಾಗಿದೆ.
ಘಟನೆಯು ಮಂಗಳೂರು – ಕಿನ್ನಿಗೋಳಿ – ಕಟೀಲು – 1 ನಡುವೆ ಸಂಚರಿಸುವ ಖಾಸಗಿ ಬಸ್ಸು ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬಂದು ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದಿದೆ.
';
}
else
{
echo "Sorry! You are Blocked from seeing the Ads";
}
?>
ಈ ಸಂದರ್ಭದಲ್ಲಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದರೆ, ಸಹಸವಾರ 12ರ ಹರೆಯದ ಬಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ.
ಅಪಘಾತ ನಡೆದ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಶವದ ತೆರವು ಕಾರ್ಯಾಚರಣೆ ನಡೆಸಿ, ವಾಹನ ಸಂಚಾರ ಸುಗಮಗೊಳಿಸಿದ್ದಾರೆ ಈ ಬಗ್ಗೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯೆಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>