dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ದ.ಕ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ರವರನ್ನು ಸರ್ಕಾರ ಧಿಡೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ/ಕುಮಾರ್ ರವರನ್ನು ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ದ.ಕ ಜಿಲ್ಲೆಯ ದಕ್ಷ ಮತ್ತು ಪ್ರಾಮಾಣಿಕ ಜಿಲ್ಲಾಧಿಕಾರಿ ಎಂದು ಖ್ಯಾತ ಹೊಂದಿದ್ದ ಕೆ.ವಿ ರಾಜೇಂದ್ರ ರವರು 2020 ರ ಜುಲೈ ತಿಂಗಳಲ್ಲಿ ದ.ಕ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿದ್ದರು.ಇದೀಗ 2 ವರ್ಷ 3 ತಿಂಗಳುಗಳ ಕಾಲ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು ದ.ಕ ಜಿಲ್ಲೆಯ ಪ್ರಕ್ಷುಬ್ಧ ವಾತಾವರಣಗಳಲ್ಲೂ ಸಮಗ್ರ ಸೇವೆಗೈದು ಜನಮನಸ್ಸುಗಳನ್ನು ಗೆದ್ದಿದ್ದರು.

'; } else { echo "Sorry! You are Blocked from seeing the Ads"; } ?>

ಇದೀಗ ಧಿಡೀರ್ ಅಂತ ಸರ್ಕಾರ ಕೆ.ವಿ ರಾಜೇಂದ್ರ ರವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿದ್ದು ಇದರೊಂದಿಗೆ 17 ಐ ಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!