';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ: ಅಂಗಡಿಗೆ ಬಂದು ಪರಿಚಯವಾಗಿದ್ದ ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೊಬೈಲ್ ಮೆಮೊರಿ ಕಾರ್ಡ್ ನೀಡಿದ್ದಾನೆ ಎನ್ನುವ ಆರೋಪದ ಮೇಲೆ ಕಲ್ಲಡ್ಕದ ನಿವಾಸಿಯೋರ್ವನನ್ನು ವಿಟ್ಲ ಪೋಲಿಸರು ಬಂಧಿಸಿದ ಘಟನೆ ನಡೆದಿದೆ.
ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಿದ್ದು ಆರೋಪಿಯು ಕಲ್ಲಡ್ಕ ನಿವಾಸಿ ಸಮೀರ್(33) ಎಂಬಾತ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಮಾಣಿ ಸಮೀಪದ ಬುಡೋಳಿಯಲ್ಲಿರುವ ಶ್ರೀ ವಿಷ್ಣು ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಮೀರ್ ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೆಮೊರಿ ಕಾರ್ಡ್ ನೀಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ದೂರು ದಾಖಲಾಗಿದೆ.ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>