';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ನಾಳೆ ಅಭಿಮಾನಿಗಳ ದೇವರು ಪುನೀತ್ ರಾಜಕುಮಾರ್ ರವರಿಗೆ ಕರ್ನಾಟಕ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಿದೆ.
ನಾಳೆ ಕನ್ನಡ ರಾಜ್ಯೋತ್ಸವ ಹಿನ್ನಲೆ ಬೆಂಗಳೂರಿನ ವಿಧಾನ ಸೌಧದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರ ಸಮ್ಮುಖದಲ್ಲಿ ಅಪ್ಪು ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮಾನ್ಯ ಮುಖ್ಯಮಂತ್ರಿಗಳು ಪ್ರಧಾನಗೈಯಲಿದ್ದು.
';
}
else
{
echo "Sorry! You are Blocked from seeing the Ads";
}
?>
ಸಿನಿಮಾ ತಾರೆಗಳಾದ ರಜನಿಕಾಂತ್, ಜೂನಿಯರ್ NTR ಸಹಿತ ಹಲವಾರು ಗಣ್ಯರು ಬಾಗವಹಿಸಲಿದ್ದಾರೆ. ಇನ್ನು ಕಾರ್ಯಕ್ರಮದ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನ ಸೌಧದ ಸುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು ಕಾರ್ಯಕ್ರಮ ನಡೆಯುವ ಸುತ್ತಮುತ್ತ ಪೊಲೀಸರು ಹದ್ದಿಣ ಕಣ್ಣಿಟ್ಟಿದ್ದಾರೆಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>