dtvkannada

'; } else { echo "Sorry! You are Blocked from seeing the Ads"; } ?>

ತೆಲಂಗಾಣ: ಕರ್ನಾಟಕ ಏಕೀಕರಣವಾದ ಇಂದು ರಾಜ್ಯಾದ್ಯಾಂತ ಇಂದು ಸಡಗರ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವನ್ನು ಆಚರಿಸಿದ್ದು ಇನ್ನು ವಿಧಾನ ಸೌಧದ ಮುಂದುಗಡೆ ಬೃಹತ್ ಕಾರ್ಯಕ್ರಮದಲ್ಲಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪುನೀತ್ ರಾಜ್ ಕುಮಾರ್ ರವರಿಗೆ ಸರ್ಕಾರ ನೀಡಿ ಗೌರವಿಸುತ್ತಿದೆ

ಇನ್ನು ಕರ್ನಾಟಕ ಜನತೆಯ ಪ್ರೀತಿ ಹಾರೈಕೆಗೆ ಮಾರು ಹೋದ ಸಂಸದ ರಾಹುಲ್ ಗಾಂಧಿ ತನ್ನ ಐತಿಹಾಸಿಕ ಭಾರತ್ ಜೋಡೋ ಯಾತ್ರೆ ಮದ್ಯೆಯೂ ಕರ್ನಾಟಕ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿ ಟ್ವೀಟ್ ಮಾಡಿದ್ದಾರೆ.
ಕನ್ನಡಿಗರು ತೋರುವ ಪ್ರೀತಿ, ವಿಶ್ವಾಸ ಮತ್ತು ಆದರವೇ ಕರ್ನಾಟಕದ ಶ್ರೀಮಂತ ಸಂಸ್ಕೃತಿ, ಪರಂಪರೆಯನ್ನು ತೋರಿಸುತ್ತದೆ.

'; } else { echo "Sorry! You are Blocked from seeing the Ads"; } ?>

ಎಲ್ಲಾ ಕ್ಷೇತ್ರಗಳಲ್ಲಿಯೂ ಅಪಾರ ಕೊಡುಗೆ ನೀಡಿ ಭಾರತದ ಕೀರ್ತಿ ಪತಾಕೆಯನ್ನ ವಿಶ್ವದೆಲ್ಲೆಡೆ ಹಾರಿಸುತ್ತಿರುವ ನಮ್ಮ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು!

ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ!

'; } else { echo "Sorry! You are Blocked from seeing the Ads"; } ?>

ಎಂದು ಅವರು ಟ್ವಿಟ್ ನಲ್ಲಿ ಬರೆದುಕೊಂಡಿದ್ದಾರೆ.

ರಾಗಾ ರವರ ಅಭಿಮಾನಿಗಳು ಮತ್ತು ಕಾರ್ಯಕರ್ತರು ತಮ್ಮ ವಾಲ್ ಗಳಲ್ಲಿ ಅವರ ಪೋಸ್ಟ್ ಗಳನ್ನು ಹಂಚಿಕೊಂಡಿದ್ದು ಪ್ರತಿ ರಾಜ್ಯಗಳ ಬಗ್ಗೆ ಕನಿಕರ ಮತ್ತು ಪ್ರೀತಿ ತೋರಿಸುವ ಇಂತಹ ನಾಯಕ ಅಧಿಕಾರದ ಗದ್ದುಗೆಗೆ ಏರಬೇಕು ಎಂದು ಬರೆದುಕೊಂಡಿದ್ದಾರೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!