';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದ ಮಂಗಳೂರು ಬಜ್ಪೆಯ ಹೆಸರು ಅಧಿಕೃತವಾಗಿ ಬದಲಾವಣೆ ಕಂಡು ಬಂದಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ದಾಖಲೆಗಳಲ್ಲಿ ‘ಮ್ಯಾಂಗಲೋರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿರುವ ಹೆಸರನ್ನು ‘ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ.
';
}
else
{
echo "Sorry! You are Blocked from seeing the Ads";
}
?>
ವಿಮಾನ ನಿಲ್ದಾಣದಲ್ಲಿರುವ ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ಈಗಾಗಲೇ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಬರೆಯಲಾಗಿದೆ.
ಆದರೆ, ಪ್ರಾಧಿಕಾರದ ದಾಖಲೆಗಳಲ್ಲಿ ಮಾತ್ರ ‘ಮ್ಯಾಂಗಲೋರ್’ ಎಂದೇ ಇದೆ ಆದರೆ ಮಂಗಳೂರು ನಗರದಲ್ಲಿಯೂ ‘ಮಂಗಳೂರು’ ಪದ ಬಳಕೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಹಾಗೂ ದೇಶ-ವಿದೇಶದ ಪಾಲುದಾರರ ನಡುವಿನ ವ್ಯವಹಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಸರು ಬದಲಾವಣೆ ಮಾಡಲಾಗಿದೆ.ಡಿ.1ರಿಂದ ಹೊಸ ಹೆಸರು ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>