';
}
else
{
echo "Sorry! You are Blocked from seeing the Ads";
}
?>
ಕಡಬ: ಆಟೋ ರಿಕ್ಷಾ ಮತ್ತು ಪಿಕಪ್ ನಡುವೆ ಅಪಘಾತ ಸಂಭವಿಸಿ ಪುಟ್ಟ ಬಾಲಕನೊರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಕೋಡಿಂಬಾಳ ಎಂಬಲ್ಲಿ ಇದೀಗ ಸಂಭವಿಸಿದೆ.
ಭೀಕರ ಅಪಘಾತದಲ್ಲಿ ಮೃತಪಟ್ಟ ಮಗುವನ್ನು ನಾಲ್ಕು ವರ್ಷ ಪ್ರಾಯದ ನವೀನ್ ರವರ ಪುತ್ರ ಹಾರ್ದಿಕ್ ಎಂದು ಗುರುತಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಕಡಬದಿಂದ ಕೋಡಿಂಬಾಳ ಕಡೆ ಚಲಿಸುತ್ತಿದ್ದ ರಿಕ್ಷಾಗೆ ಪಿಕಪ್ ವೊಂದು ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ರಿಕ್ಷಾದಲ್ಲಿದ್ದ ಹಾರ್ದಿಕ್ ಗಂಭೀರ ಗಾಯಗೊಂಡು ಹತ್ತಿರದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಉನ್ನತ ಚಿಕಿತ್ಸೆಗಾಗಿ ಪುತ್ತೂರಿನತ್ತ ಕರೆದೊಯ್ಯುತ್ತಿದ್ದಾಗ ಮಾರ್ಗ ಮದ್ಯೆ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>