';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ದೇವನಹಳ್ಳಿ: ಮೊಬೈಲ್ ಪಾಸ್ವರ್ಡ್ ಬದಲಿಸಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗಾಣಿಗರಪೇಟೆಯಲ್ಲಿ ನಡೆದಿದೆ.
ರುಚಿತಾ(19) ನೇಣಿಗೆ ಶರಣಾದ ಯುವತಿ. ರುಚಿತಾ ಮೊಬೈಲ್ ಫೋನ್ಗೆ ಅಡಿಕ್ಟ್ ಆಗಿದ್ದಳು. ಅತಿಯಾಗಿ ಮೊಬೈಲ್ ಬಳಸುತ್ತಿದ್ದರಿಂದ ಮನೆಯವರಿಗೆ ಕಿರಿಕಿರಿಯಾಗಿತ್ತು.
ಇದು ಹೀಗೆ ಮುಂದುವರೆದರೆ ಸಮಸ್ಯೆ ಎದುರಾಗಬಹುದೆಂದು ರುಚಿತಾ ತಮ್ಮ ಅಕ್ಕನ ಮೊಬೈಲ್ ಫೋನ್ ಪಾಸ್ವರ್ಡ್ ಚೇಂಜ್ ಮಾಡಿದ್ದ. ಮೊಬೈಲ್ ಪಾಸ್ವರ್ಡ್ ಹೇಳುವಂತೆ ತಮ್ಮನನ್ನು ಎಷ್ಟೇ ಪೀಡಿಸಿದರು ಆತ ಹೇಳದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಲೆ.
ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.