';
}
else
{
echo "Sorry! You are Blocked from seeing the Ads";
}
?>
ಮೈಸೂರು: ಕಳೆದ ವಾರ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರವರ ಕೈಯಿಂದ ಲೋಕಾರ್ಪಣೆಗೊಂಡಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗೆ ಜಾನುವಾರು ಢಿಕ್ಕಿ ಹೊಡೆದು ಮುಂಬಾಗಕ್ಕೆ ಹಾನಿಯಾಗಿದೆ ಎಂದು ವರದಿಯಾಗಿದೆ.
ಚೆನ್ನೈ ಮೈಸೂರು ಬೆಂಗಳೂರು ಮಾರ್ಗಗಳಲ್ಲಿ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗೆ ತಮಿಳುನಾಡಿನ ಆರಕೋಣಂನಲ್ಲಿ ಗುರುವಾರ ಜಾನುವಾರುವೊಂದು ಅಡ್ಡ ಬಂದು ಢಿಕ್ಕಿಯಾಗಿದ್ದು ಪರಿಣಾಮ ರೈಲಿನ ಮುಂಬಾಗಕ್ಕೆ ಹಾನಿಯಾಗಿದೆ ಜಾನುವಾರು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸುವ ವೇಳೆ ರೈಲು ಸುಮಾರು 90 ಕಿ.ಮೀ ವೇಗದಲ್ಲಿ ಚಲಿಸುತ್ತಿತ್ತು ಎನ್ನಲಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>