';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ನಿನ್ನೆ ಕಂಕನಾಡಿಯಲ್ಲಿ ಆಟೋ ರಿಕ್ಷಾದಲ್ಲಿ ನಡೆದ ಸ್ಫೋಟಕ್ಕೆ ರೋಚಕ ತಿರುವು ಸಿಕ್ಕಿದ್ದು ಇದೊಂದು ಭಯೋತ್ಪಾದನಾ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.
ನಿನ್ನೆ ರಾತ್ರಿ ಹೊತ್ತಿಗೆ ನಾಗುರಿಯಿಂದ ಪಂಪ್ವೆಲ್ ಕಡೆಗೆ ಹೋಗುತ್ತಿದ್ದ ರಿಕ್ಷಾದಲ್ಲಿ ಪ್ರಯಾಣಿಕನೊಬ್ಬನ ಕೈಯಲ್ಲಿದ್ದ ಬ್ಯಾಗ್ ಸ್ಪೋಟಗೊಂಡಿದ್ದು ಚಾಲಕ ಸಹಿತ ಇಬ್ಬರು ಗಾಯಗೊಂಡಿದ್ದರು.
ಇದೀಗ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ತೀವೃ ತಪಾಸಣೆ ನಡೆಸಿದ್ದಾರೆ.
ತನಿಖೆ ನಂತರ ಇದೊಂದು ಉಗ್ರ ಕೃತ್ಯವಾಗಿದೆ ಎಂದು ಡಿಜಿಪಿ ಟ್ವಿಟ್ ಮಾಡಿದ್ದಾರೆ ಮತ್ತಷ್ಟು ತೀವೃ ತನಿಖೆ ನಡೆಯುತ್ತಿದೆ.
ಹೆಚ್ಚಿನ ತನಿಖೆಗಾಗಿ NIA ತಂಡ ಆಗಮಿಸುವ ಸಾಧ್ಯತೆಯೂ ಹೆಚ್ಚಿದೆ.ಸಿ.ಎಂ ಮಂಗಳೂರು ಭೇಟಿ ಬೆನ್ನಲ್ಲೇ ಇಂತಹ ಘಟನೆ ನಡೆದಿದ್ದು ಸಾರ್ವಜನಿಕರೆಡೆಯಲ್ಲಿ ಬಾರಿ ಕುತೂಹಲ ಮೂಡಿಸಿದೆ.