';
}
else
{
echo "Sorry! You are Blocked from seeing the Ads";
}
?>
ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕಡಬದಲ್ಲಿ ಇಂದು ನಡೆದಿದೆ.
ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ಬೆಂಗಳೂರು ನಿವಾಸಿ ನಾಗರತ್ನ(58) ಎಂದು ಗುರುತಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ನೆಟ್ಟಣದಿಂದ ಧರ್ಮಸ್ಥಳಕ್ಕೆ ಬಸ್ಸಿನ ಮೂಲಕ ಪ್ರಯಾಣಿಸುತ್ತಿದ್ದಾಗ ತಿರುವು ರಸ್ತೆಯಲ್ಲಿ ಬಸ್ಸು ವೇಗವಾಗಿ ಸಂಚರಿಸಿದ ಪರಿಣಾಮ ಹಿಬಂದಿ ಬಾಗಿಲ ಬಳಿ ನಿಂತಿದ್ದ ಮಹಿಳೆ ಹೊರಗೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>