dtvkannada

'; } else { echo "Sorry! You are Blocked from seeing the Ads"; } ?>

ಬೆಳ್ತಂಗಡಿ: ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ಸಮೀಪದ ನಡಿಬೆಟ್ಟು ಎಂಬಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಶಿವಪ್ರಸಾದ್(19) ಎಂದು ಗುರುತಿಸಲಾಗಿದೆ

'; } else { echo "Sorry! You are Blocked from seeing the Ads"; } ?>

ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿಯಾಗಿರುವ ಪ್ರಸಾದ್ ಪಾರಂಕಿ ರಸ್ತೆಯ ನಡಿಬೆಟ್ಟು ಎಂಬಲ್ಲಿ ನಡೆದ ಅಪಘಾತದಲ್ಲಿ ತೀವ್ರ ಗಾಯಗಳಾಗಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ನಿನ್ನೆ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!