dtvkannada

'; } else { echo "Sorry! You are Blocked from seeing the Ads"; } ?>

ಉಡುಪಿ: ಸಮಾರಂಭವೊಂದಕ್ಕೆ ಆಗಮಿಸಿದ್ದ ಯುವತಿಯೊಬ್ಬಳು ದಿಢೀರನೆ ಕುಸಿದು ಬಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಕೊಳಲಗಿರಿ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಮೃತಪಟ್ಟ ಯುವತಿ ಹಾವಂಜೆ ನಿವಾಸಿಯಾದ ಜೋಸ್ನಾ ಲೂವಿಸ್ (23) ಎಂದು ಗುರುತಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಯುವತಿಯು ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಗೆ ಬಂದಿದ್ದಳೆಂದು ತಿಳಿದು ಬಂದಿದೆ.

ರಾತ್ರಿ ಸುಮಾರು 8.30 ಸುಮಾರಿಗೆ ಕುಳಿತಲ್ಲೇ ಕುಸಿದುಬಿದ್ದ ಜೋಸ್ನಾ ಅವರನ್ನು ಮಣಿಪಾಲ ಆಸ್ಪತ್ರೆಗೆ ಸಂಬಂಧಿಕರು ದಾಖಲು ಮಾಡಿದ್ದಾರೆ.

'; } else { echo "Sorry! You are Blocked from seeing the Ads"; } ?>

ಆದ್ರೆ ಜೋಸ್ನಾ ಲೂವಿಸ್ ಅವರು ಚಿಕಿತ್ಸೆ ಫಲಿಕಾರಿಯಾಗದೇ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!