';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ರಿಕ್ಷಾ ಮತ್ತು ಬೊಲೋರೋ ನಡುವೆ ನಡೆದ ಭೀಕರ ಅಪಘಾತದಲ್ಲಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಇದೀಗ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿ ಸಂಭವಿಸಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಕ್ಕಿಲಾಡಿ ಎಂಬಲ್ಲಿ ಎ.ಟಿ.ಎಂ ಗೆ ಹಣ ಸಾಗಿರುವ ಬೊಲೋರೋ ಮತ್ತು ರಿಕ್ಷಾ ಮುಖಾ ಮುಖಿಯಾಗಿದ್ದು ಅಪಘಾತದ ತೀವೃತೆಗೆ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಘಟನೆಯಲ್ಲಿ ಮೃತಪಟ್ಟ ಚಾಲಕನನ್ನು ಉಪ್ಪಿನಂಗಡಿ ಸುಬಾಶ್ ನಗರ ನಿವಾಸಿ ವಾಸು ಪೂಜಾರಿ ಎಂದು ಗುರುತಿಸಲಾಗಿದೆ.
ಅಪಘಾತದ ತೀವೃತೆಗೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>