dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ರವರಿಗೆ ಕರೆಯ ಮೂಲಕ ಜೀವ ಬೆದರಿಕೆಯೊಡ್ಡಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಸೂಚಿಸಿದೆ.

ಪ್ರಮೋದ್ ಮುತಾಲಿಕ್ ರವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಈ ನಿಟ್ಟಿನಲ್ಲಿ ಮುತಾಲಿಕ್ ಧಾರವಾಡ ಉಪನಗರ ಠಾಣೆಗೆ ಕೇಸು ನೀಡಿದ್ದರು.

'; } else { echo "Sorry! You are Blocked from seeing the Ads"; } ?>

ಇದೀಗ ಸೈಬರ್ ಕ್ರೈಮ್ ಪೊಲೀಸರ ತನಿಖೆ ಪ್ರಕಾರ ಪುತ್ತೂರು ನಿವಾಸಿ ಆಸಿಫ್ ಎಂಬಾತನನ್ನು ಪತ್ತೆ ಹಚ್ಚಲಾಗಿದ್ದು ಆತನ ಮೇಲೆ ಎಫ್.ಐ.ಆರ್ ದಾಖಲಿಸಿ ಬಂಧಿಸುವಂತೆ ಪೊಲೀಸರಿಗೆ ನ್ಯಾಯಾಲಯ ಅನುಮತಿ ನೀಡಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!