';
}
else
{
echo "Sorry! You are Blocked from seeing the Ads";
}
?>
ಉಡುಪಿ: ಖಾಸಗಿ ಬಸ್ ಮತ್ತು ಕಾರು ನಡುವೆ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ನಡೆದು 2 ವರ್ಷದ ಮಗು ಸಹಿತ ದಂಪತಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾರ್ಕಳ ತಾಲೂಕಿನ ಬಜಗೋಳಿ ಸಮೀಪದ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಎಂಬಲ್ಲಿ ಸಂಭವಿಸಿದೆ.
ಭೀಕರ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾದ ಆಂಧ್ರಪ್ರದೇಶ ಮೂಲದ ನಾಗರಾಜ್ (40), ಪ್ರತ್ಯುಷಾ (30) ಹಾಗೂ 2 ವರ್ಷದ ಮಗು ಮೃತಪಟ್ಟ ದುರ್ದೈವಿಗಳು.
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರಿನಲ್ಲಿ ವಾಸವಾಗಿದ್ದ ಅಂಧ್ರದ ಕುಟುಂಬ ಧರ್ಮಸ್ಥಳಕ್ಕೆ ಭೇಟಿ ನೀಡಿ ಅಲ್ಲಿಂದ ಶೃಂಗೇರಿ ಹೋಗುತ್ತಿದ್ದ ಸಂದರ್ಭ ಬೆಳಗ್ಗೆ 7 ರ ವೇಳೆಗೆ ನೆಲ್ಲಿಕಾರು ಸಮೀಪ ಈ ಘಟನೆ ನಡೆದಿದೆ.
ಭೀಕರ ಅಪಘಾತದ ಪರಿಣಾಮ ಪತಿ ಮತ್ತು ಪತ್ನಿ ಹಾಗೂ ಮಗು ಸಹಿತ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
';
}
else
{
echo "Sorry! You are Blocked from seeing the Ads";
}
?>
ಮೂವರ ಮೃತದೇಹಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ಹೊರ ತೆಗೆಯಲಾಯಿತು. ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
';
}
else
{
echo "Sorry! You are Blocked from seeing the Ads";
}
?>