';
}
else
{
echo "Sorry! You are Blocked from seeing the Ads";
}
?>
ಕಲ್ಲಡ್ಕ: ದ.ಕ ಜಿಲ್ಲೆಯಲ್ಲಿ ಸರಣಿ ನೈತಿಕ ಪೊಲೀಸ್ ಗಿರಿ ಮಿತಿ ಮೀರುತ್ತಿದ್ದು ನಿನ್ನೆ ಮಂಗಳೂರು ನಿಂದ ಬೆಂಗಳೂರು ಕಡೆ ಪ್ರಯಾಣಿಸುತ್ತಿದ್ದ ಅನ್ಯ ಕೋಮಿನ ಯುವಕನ ಜತೆ ಯುವತಿಯ ಪ್ರಯಾಣವನ್ನು ಬಜರಂಗದಳದ ಕಾರ್ಯಕರ್ತರು ಬಸ್ಸನ್ನು ತಡೆದು ನಿಲ್ಲಿಸಿ ಮತ್ತೆ ಗುಂಡಾಗಿರಿ ಮೆರೆದಿದ್ದಾರೆ.ಈ ಮದ್ಯೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಮತ್ತು ಬಜರಂಗದಳದ ಕಾರ್ಯಕರ್ತರ ನಡುವೆ ವಾಗ್ವಾದವೇ ನಡೆಯಿತು.
ಕಲ್ಲಡ್ಕದ ದಾಸಕೋಡಿ ಎಂಬಲ್ಲಿ ಈ ಘಟನೆ ಸಂಭವಿಸಿದ್ದು ಈ ಮದ್ಯೆ ಬಜರಂಗದಳ ಕಾರ್ಯಕರ್ತರು ಮತ್ತು ಪ್ರಯಾಣಿಕರ ನಡುವೆ ಮಾತಿನಚಕಮುಕಿ ನಡೆಯಿತು. ಪ್ರಯಾಣಿಕರಿದ್ದ ಬಸ್ಸನ್ನು ತಡೆದ ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
';
}
else
{
echo "Sorry! You are Blocked from seeing the Ads";
}
?>
ಇನ್ನು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬಜರಂಗದಳ ಕಾರ್ಯಕರ್ತರ ಸಹಿತ ಇಬ್ಬರು ಪ್ರಯಾಣಿಕರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದು ಅವರ ಪೋಷಕರಿಗೆ ಮಾಹಿತಿ ನೀಡಿ ಅವರ ಮನೆಯವರ ಜೊತೆ ಕಳುಹಿಸಿ ಕೊಡಲಾಗಿದೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>