';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ನಗರದ ಮಂಜಲಡ್ಪವಿನ ಸುಧಾನ ಶಾಲಾ ಬಳಿ ಎರಡು ವಾಹನಗಳ ನಡುವೆ ಬೆಳಗ್ಗೆ ಅಪಘಾತ ಸಂಭವಿಸಿದ್ದು ಅಪಘಾತದ ತೀವ್ರತೆಗೆ ಎರಡು ವಾಹನಗಳು ಜಖಂಗೊಂಡಿದೆಯೆಂದು ತಿಳಿದು ಬಂದಿದೆ.
ಅಪಘಾತದಲ್ಲಿ ವಾಹನದಲ್ಲಿದ್ದವರಿಗೆ ಗಾಯಗಾಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
ಪುತ್ತೂರಿನಿಂದ ಕಬಕ ಕಡೆ ಮತ್ತು ಕಬಕದಿಂದ ಪುತ್ತೂರು ಕಡೆ ಬರುತ್ತಿದ್ದ ಎರಡು ಮಹೀಂದ್ರಾ ಬೊಲೆರೋ ವಾಹನಗಳ ನಡುವೆ ಈ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಸ್ವಲ್ಪ ಸಮಯ ಟ್ರಾಫಿಕ್ ಜಾಮ್ ಉಂಟಾದ ಘಟನೆಯು ನಡೆಯಿತು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>