dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ವಕ್ತಿಯೋರ್ವರಿಗೆ ಚೂರಿ ಇರಿದ ಘಟನೆ ಸುರತ್ಕಲ್ ನ ನೈತಂಗಡಿ ಎಂಬಲ್ಲಿ ಸಂಭವಿಸಿದೆ.ಚೂರಿಯಿರಿತಕ್ಕೊಳಪಟ್ಟ ವ್ಯಕ್ತಿಯನ್ನು ಜಲೀಲ್ ಎಂದು ಗುರುತಿಸಲಾಗಿದೆ.

ನೈತಂಗಡಿ ಎಂಬಲ್ಲಿ ಅಂಗಡಿ ನಡೆಸುತ್ತಿದ್ದ ಜಲೀಲ್ ಎಂಬವರನ್ನು ಇಬ್ಬರು ದುಷ್ಕರ್ಮಿಗಳ ತಂಡ ಬಂದು ಎದೆಯ ಮೇಲೆ ಚೂರಿಯಿಂದ ಇರಿದು ಪರಾರಿಯಾಗಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಕೃತ್ಯ ಎಸಗಿದ ದುಷ್ಕರ್ಮಿಗಳ ಬಗ್ಗೆ ಯಾವುದೇ ಮಾಹಿತಿ ತಿಳಿದು ಇದುವರೆಗೆ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!