';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ನಿನ್ನೆ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಜಲೀಲ್ ರವರ ಹತ್ಯೆಗೆ ಸಂಬಂಧಿಸಿದಂತೆ 5 ಮಂದಿಗಳನ್ನು ವಶಕ್ಕೆ ಪಡೆದು ವಿಚಾರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.ಇಬ್ಬರು ಮಹಿಳೆಯರು ಸಹಿತ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಜಲೀಲ್ ರವರ ಮೃತದೇಹವನ್ನು ಆಸ್ಪತ್ರೆಯಿಂದ ಮಸೀದಿಯತ್ತ ತೆಗೆದುಕೊಂಡು ಹೋಗುತ್ತಿದ್ದಾಗ ಸಾರ್ವಜನಿಕರು ಆಂಬ್ಯುಲೆನ್ಸ್ ತಡೆದು ಪ್ರತಿಭಟನೆ ನಡೆಸಿದ್ದರು.ಆರೋಪಿಗಳನ್ನು ತಕ್ಷಣವೇ ಬಂದಿಸುತ್ತೇವೆ ಎಂದು ಕಮಿಷನರ್ ಪ್ರತಿಭಟನಾಕಾರರಿಗೆ ಭರವಸೆ ಕೂಡ ನೀಡಿದ್ದರು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>