dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಅಮಾಯಕ ಜಲೀಲ್ ಹತ್ಯೆಯನ್ನು ಖಂಡಿಸಿ SSF SYS KMJ ವತಿಯಿಂದ ಇಂದು ಮಂಗಳೂರುನಲ್ಲಿ ಹಮ್ಮಿಕೊಂಡ ಬೃಹತ್ ಹಕ್ಕೊತ್ತಾಯದ ಸಭೆಗೆ ಎಸ್.ಡಿ.ಪಿ.ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಅಮಾಯಕ ಜೀವಗಳನ್ನು ಬಲಿ ಪಡೆಯುತ್ತಿರುವ ಧರ್ಮ ರಾಜಕೀಯದ ವಿರುದ್ಧ ಪ್ರತಿಯೊಬ್ಬರು ಬೀದಿಗಿಳಿದು ಪ್ರತಿಭಟಿಸಬೇಕು ಈ ನಿಟ್ಟಿನಲ್ಲಿ ಉಲಮಾಗಳು ಕರೆ ನೀಡಿರುವ ಬೃಹತ್ ಪ್ರತಿಭಟನೆಗೆ ಎಸ್.ಡಿ.ಪಿ.ಐ ದ.ಕ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ ನೀಡುತ್ತಿದ್ದು ಪಕ್ಷದ ಎಲ್ಲಾ ಕಾರ್ಯಕರ್ತರು ಹಿತೈಷಿಗಳು ಇಂದು 27 ಮಂಗಳವಾರ ಸಂಜೆ 3 ಗಂಟೆಗೆ ಮಂಗಳೂರು ಕ್ಲಾಕ್ ಟವರ್ ಬಳಿ ಪ್ರತಿಭಟನೆಗೆ ಬಾಗವಹಿಸಿ ಯಶಸ್ವಿಗೊಳಿಸಬೇಕೆಂದು ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಪ್ರಕಟಣೆಗೆ ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!