';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಖಾಸಗಿ ಶಾಲಾ ವಿದ್ಯಾರ್ಥಿನಿಯೋರ್ವಳು ತನ್ನ ಶಾಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಗೇರುಕಟ್ಟೆ ಎಂಬಲ್ಲಿ ಸಂಭವಿಸಿದೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ಕುಪ್ಪೆಟಿ ನಿವಾಸಿ ಅಬ್ದುಲ್ ರಝಕ್ ರವರ ಸುಪುತ್ರಿ ಆಶಿಫಾ (16) ಎಂದು ಗುರುತಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಗೇರುಕಟ್ಟೆ ಖಾಸಗಿ ಶಾಲೆಗೆ ಹೋಗುವ ವೇಳೆಯಲ್ಲಿ ಪಕ್ಕದಲ್ಲಿರುವ ಮನೆಯೊಂದಕ್ಕೆ ಶೌಚಾಲಯಕ್ಕೆಂದು ಹೋದ ವಿದ್ಯಾರ್ಥಿನಿ ತುಂಬಾ ಹೊತ್ತು ಆಗಿಯೂ ಬಾರದೇ ಇದ್ದಾಗ ಕೆಳಗಡೆ ಬಿದ್ದು ನರಳಾಡುತ್ತಿದ್ದು ಕಂಡು ಬಂದಿತ್ತು. ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮದ್ಯೆ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಸಾವಿನ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>