ಉಪ್ಪಿನಂಗಡಿ: ಗಾಂಜಾ ಸಾಗಿಸುತ್ತಿದ್ದ ಯುವಕನ ಬಂಧನ
ವಾಹನ ತಪಾಸಣೆ ವೇಳೆ ಬೆಳಕಿಗೆ ಬಂದ ಪ್ರಕರಣ; ಒಂದು ವರೆ ಕೆಜಿ ಗಾಂಜಾ ಸಹಿತ ಆಟೋ ರಿಕ್ಷಾ ವಶಕ್ಕೆ ಪಡೆದ ಉಪ್ಪಿನಂಗಡಿ ಪೊಲೀಸರು
ಉಪ್ಪಿನಂಗಡಿ: ವಾಹನ ತಪಾಸಣೆ ವೇಳೆ ಗಾಂಜಾ ಸಾಗಿಸುತ್ತಿದ್ದ ಯುವಕನನ್ನು ಉಪ್ಪಿನಂಗಡಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತಿಲ ಗ್ರಾಮದ ಕಳಂಜಿಬೈಲ್ ನಿವಾಸಿ ಅಬ್ದುಲ್ ಸಲೀಮ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ವೃತ್ತ ನಿರೀಕ್ಷಿಕರಾದ ಶ್ರೀ ರವಿ ಬಿ ಎಸ್ ರವರ ಮಾರ್ಗದರ್ಶನದಂತೆ…