ಹೂವಿನ ಹಾರ ಹಾಕೋವಾಗ ವರ ಕೈ ತಾಗಿಸಿದನೆಂದು ಮದ್ವೆನೇ ಕ್ಯಾನ್ಸಲ್ ಮಾಡಿದ ವಧು; ಬೆಳ್ತಂಗಡಿಯಲ್ಲೊಂದು ವಿಚಿತ್ರ ಘಟನೆ
ಮಂಗಳೂರು: ವಧುವಿನ ಕೊರಳಿಗೆ ಹೂವಿನ ಹಾರ ಹಾಕುವ ಸಂದರ್ಭದಲ್ಲಿ ಆಕೆಯ ಕೈಗೆ ತಾಗಿತ್ತೆಂದು ವಧು ಮದುವೆನೇ ಕ್ಯಾನ್ಸಲ್ ಮಾಡಿದ ವಿಚಿತ್ರ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಹೌದು. ಮದುವೆ ಅದ್ಧೂರಿಯಾಗಿ ನಡೆಯುತ್ತಿದ್ದು, ಇನ್ನೇನು ವರನು ವಧುವಿನ ಕೊರಳಿಗೆ ತಾಳಿ…