ರಜತ್ ಪಾಟಿದಾರ್ ಚೊಚ್ಚಲ ಶತಕ; ಲಖನೌಗೆ 208 ರನ್ ಗುರಿ
ಕೋಲ್ಕತ್ತ: ರಜತ್ ಪಾಟಿದಾರ್ (112*) ಸ್ಫೋಟಕ ಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2022 ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆಯುತ್ತಿರುವ ಪ್ಲೇ-ಆಫ್ ಹಂತದ ಎಲಿಮಿನೇಟರ್ ಪಂದ್ಯದಲ್ಲಿ ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 207…