dtvkannada

Author: dtv

ಪುತ್ತೂರು: ನಾಳೆ ಕಲ್ಲಾರೆಯಲ್ಲಿ ವಿ-ಕೇರ್ ಪಾಲಿಕ್ಲಿನಿಕ್ ಶುಭಾರಂಭ

ಪುತ್ತೂರು: ಪುತ್ತೂರಿನ ಹೃದಯ ಭಾಗವಾದ ಕಲ್ಲಾರೆಯ ಶ್ರೀನಿವಾಸ ಪ್ಲಾಜಾದಲ್ಲಿ ವಿ-ಕೇರ್ ಪಾಲಿ ಕ್ಲಿನಿಕ್ ನಾಳೆ(ಮೇ-23) ಶುಭಾರಂಭಗೊಳ್ಳಲಿದೆ. ಈಗಾಗಲೇ ಕ್ಲಿನಿಕಲ್ ಲ್ಯಾಬ್, ಎಕ್ಸ್’ರೇ, ಇಸಿಜಿ ಸೌಲಭ್ಯವನ್ನು ಹೊಂದಿದ ವಿ ಕೇರ್ ಲ್ಯಾಬ್ ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿದ್ದು, ಹೊಸದಾಗಿ ವಿ ಕೇರ್ ಪಾಲಿ ಕ್ಲಿನಿಕ್ ಶುಭಾರಂಭಗೊಳ್ಳಲಿದೆ.…

ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿ: ಭಾರತ ತಂಡದಲ್ಲಿ ಉಮ್ರಾನ್ ಮಲಿಕ್

ಮುಂಬಯಿ: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಗೆ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಉಮ್ರಾನ್ ಮಲಿಕ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಕೆ ಎಲ್ ರಾಹುಲ್ ಅವರು ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್…

ಮುಸ್ಲಿಮರು ಮಾತ್ರವಲ್ಲ ಹಿಂದೂಗಳು ಕೂಡ ಗೋಮಾಂಸ ತಿನ್ನುತ್ತಾರೆ -ಸಿದ್ದರಾಮಯ್ಯ

ತುಮಕೂರು: ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಮಾಡಿದೆ. ಕೇವಲ ಮುಸ್ಲಿಮರು ಅಷ್ಟೇ ಗೋಮಾಂಸವನ್ನು ತಿನ್ನುವುದಿಲ್ಲ, ಹಿಂದೂಗಳು ಸಹ ಗೋಮಾಂಸ ತಿನ್ನುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ತುಮಕೂರಿನಲ್ಲಿ ನಡೆದ ಜಿಲ್ಲಾ ಅಲ್ಪಸಂಖ್ಯಾತರ ಬೃಹತ್ ಸಮಾವೇಶ (Convention)ದಲ್ಲಿ ಮಾತನಾಡಿದ…

ವಿದ್ಯುತ್ ಸ್ವಿಚ್ ಬೋರ್ಡ್’ಗೆ ಕೈ ಹಾಕಿದ 11 ತಿಂಗಳ ಮಗು ಸಾವು

ಚಾಮರಾಜನಗರ: ಮಗುವೊಂದು ವಿದ್ಯುತ್ ಸ್ವಿಚ್ ಬೋರ್ಡ್ ಗೆ ಕೈ ಹಾಕಿದ ಪರಿಣಾಮ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಯಳಂದೂರು ತಾಲೂಕಿನ ವೈ.ಕೆ.ಮೋಳೆ ಗ್ರಾಮದದಲ್ಲಿ ಭಾನುವಾರ ಬೆಳಿಗಿನ ಜಾವದಲ್ಲಿ ನಡೆದಿದೆ. ಗ್ರಾಮದ ರಂಗಸ್ವಾಮಿ- ಲಕ್ಷ್ಮಿ ದಂಪತಿಯ 11 ತಿಂಗಳ ಪುತ್ರ ಗಗನ್, ಭಾನುವಾರ ಎಂದಿನಂತೆ…

ನಿರ್ಣಾಯಕ ಪಂದ್ಯದಲ್ಲಿ ಸೋತ ಡೆಲ್ಲಿ; ಮುಂಬೈ ತಂಡಕ್ಕೆ 5 ವಿಕೆಟ್ ಗೆಲುವು; ಡೆಲ್ಲಿ ಫ್ಲೇ ಆಫ್ ಕನಸು ನುಚ್ಚುನೂರು..!

ಮುಂಬೈ: ಶನಿವಾರದ ಅತ್ಯಂತ ಮಹತ್ವದ ಐಪಿಎಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಸೋತುಹೋಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಉತ್ತಮ ಪ್ರದರ್ಶನ ತೋರಿದ ಮುಂಬೈ 5 ವಿಕೆಟ್‌ಗಳ ಗೆಲುವಿನೊಂದಿಗೆ ಕೂಟಕ್ಕೆ ವಿದಾಯ ಘೋಷಿಸಿದರೆ, ಇತ್ತ ಈ ಸೋಲಿನೊಂದಿಗೆ ಡೆಲ್ಲಿ ಪ್ಲೇ ಆಫ್ ಕನಸು ನುಚ್ಚುನೂರಾಗಿದೆ.…

ಪುತ್ತೂರು: ಕೆಪಿಸಿಸಿ ಮುಖಂಡ ಕಾವು ಹೇಮನಾಥ್ ಶೆಟ್ಟಿ ಮನೆಗೆ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಭೇಟಿ

ಪುತ್ತೂರು: ಕರ್ನಾಟಕ ಸರಕಾರದ ವಿಧಾನ ಪರಿಷತ್ ವಿರೋಧಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಬೇಟಿ ನೀಡಿದ್ದು ಇವರನ್ನು ಕಾವು ಹೇಮನಾಥ್ ಶೆಟ್ಟಿ ಮತ್ತು ಅನಿತಾ ಹೇಮನಾಥ್ ಶೆಟ್ಟಿ ದಂಪತಿ ಆತ್ಮಿಯವಾಗಿ ಸ್ವಾಗತಿಸಿದರು. ಸುಳ್ಯದ ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ತೆರಳುವ ಸಂದರ್ಭದಲ್ಲಿ ಕಾವು ಶೆಟ್ಟಿ…

ಕೆಂಪು ಬಣ್ಣದ ತಮ್ಮ ಖಾತೆಯ ಪ್ರೊಫೈಲ್ ಚಿತ್ರವನ್ನು ಕಡುನೀಲಿ ಬಣ್ಣಕ್ಕೆ ಬದಲಾಯಿಸಿಕೊಂಡ ಆರ್’ಸಿಬಿ; ಮುಂಬೈ ತಂಡಕ್ಕೆ ಚೀರ್ಸ್ ಎಂದ ಬೆಂಗಳೂರು ತಂಡ

ಮುಂಬೈ: ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಹಂತಕ್ಕೇರುವ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ. ಆದರೆ ತಂಡದ ಭವಿಷ್ಯ ಇಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯದಲ್ಲಿ ನಿರ್ಧಾರವಾಗಲಿದೆ. ಆರ್‌ಸಿಬಿ ಈಗಾಗಲೇ…

ಇಳಿಕೆಯಾಯ್ತು ಪೆಟ್ರೋಲ್‌, ಡೀಸೆಲ್ ಮೇಲಿನ ಅಬಕಾರಿ ಸುಂಕ!; ಪೆಟ್ರೋಲ್‌ 9.50 ಪೈಸೆ, ಡೀಸೆಲ್‌ 7 ರೂ ಇಳಿಕೆ ಮಾಡಿದ ಕೇಂದ್ರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 8 ರೂ ಹಾಗೂ 6ರೂ ರಷ್ಟು ಕಡಿತ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಘೋಷಿಸಿದ್ದಾರೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 9.5, ಡೀಸೆಲ್ ಬೆಲೆ…

SSLC RESULT 21-22; ಉಪ್ಪಿನಂಗಡಿ ಇಂಡಿಯನ್ ಸ್ಕೂಲ್ ವಿದ್ಯಾರ್ಥಿನಿ ಆಯಿಷತ್ ನೌಶಾನ 608 ಅಂಕದೊಂದಿಗೆ ಶಾಲೆಗೆ ಪ್ರಥಮ

ಉಪ್ಪಿನಂಗಡಿ: 2021-22ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಇಂಡಿಯನ್ ಸ್ಕೂಲ್ ಉಪ್ಪಿನಂಗಡಿಯ ವಿದ್ಯಾರ್ಥಿನಿ ಆಯಿಷತ್ ಸೌಶಾನ 608 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಪ್ರಥಮ ಭಾಷೆ ಕನ್ನಡದಲ್ಲಿ 121, ಇಂಗ್ಲೀಷ್ 98, ಹಿಂದಿ 100, ಗಣಿತ…

ಸಾಮಾಜಿಕ ಕಾರ್ಯಕರ್ತ ಸಫ್ವಾನ್ ಸಾಬಿತ್ ಅವರ ಮದವೆ ಪ್ರಯುಕ್ತ ಸಾರ್ವಜನಿಕ ಯಶಸ್ವಿ ರಕ್ತದಾನ ಶಿಬಿರ

ಪುತ್ತೂರು: ಸಾಮಾಜಿಕ ಕಾರ್ಯಕರ್ತ, ಅಲೀಫ್ ಏರ್ ಟ್ರಾವೆಲ್ಸ್ ಮಾಲಕ ಸಫ್ವಾನ್ ಸಾಬಿತ್ ಅವರ ವಿವಾಹವು ಜುಸೈನಾ ರೊಂದಿಗೆ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು. ವಿವಾಹ ಪ್ರಯುಕ್ತ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಆಶ್ರಯದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ಯಶಸ್ವಿಯಾಗಿ ನಡೆಯಿತು.…

error: Content is protected !!