dtvkannada

Author: dtv

ಕೇರಳದ ನಟಿ ರೂಪದರ್ಶಿ ಮಂಗಳಮುಖಿ ಶೆರಿನ್ ಸೆಲಿನ್ ನೇಣುಬಿಗಿದು ಆತ್ಮಹತ್ಯೆ

ಕೊಚ್ಚಿ : ನಟಿ, ರೂಪದರ್ಶಿಯಾಗಿದ್ದ ಮಂಗಳಮುಖಿ ಶೆರಿನ್ ಸೆಲಿನ್ ಮ್ಯಾಥ್ಯ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕೊಚ್ಚಿಯ ಚಕ್ಕರಪರಂಬುವಿನ ತಮ್ಮ ನಿವಾಸದಲ್ಲಿ ಪತ್ತೆಯಾಗಿದೆ. ಅಪಾರ್ಟೆಮೆಂಟ್ ಕೊಠಡಿಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಶೆರಿನ್(26) ಮೃತಪಟ್ಟಿದ್ದಾರೆ.ಆಳಪ್ಪುಝ ಜಿಲ್ಲೆ ಮೂಲದ ಶೆರಿನ್ ಕಳೆದ ಹಲವು…

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ; ಸವಾರನಿಗೆ ಗಾಯ

ಪುತ್ತೂರು: ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಘಟನೆ ಪುತ್ತೂರು ತೆಂಕಿಲ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಪುತ್ತೂರು ಸರಕಾರಿ ಆಸ್ಪತ್ರೆಯ ಬಳಿಯ ರಸ್ತೆಯಾಗಿ ತೆಂಕಿಲ ನೂಜಿ ಬಳಿ ಬೈಪಾಸ್ ರಸ್ತೆಗೆ ಸಂಪರ್ಕ ಮಾಡುತ್ತಿದ್ದ…

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಭಾರತಿ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿಯಾಗಿದ್ದು ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ವಿಟ್ಲ: 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಎಂದು ಗುರುತಿಸಲಾಗಿದೆ. ಈಕೆ ಅಳಿಕೆ ಗ್ರಾಮದ ನಿವಾಸಿಯಾಗಿದ್ದಾಳೆ. ಅನ್ವಿತಾ…

ಪುತ್ತೂರು:RSS ಹಿರಿಯ ಕಾರ್ಯಕರ್ತ ಚಡ್ಡಿ ಕೃಷ್ಣಣ್ಣ ಇನ್ನಿಲ್ಲ

ಪುತ್ತೂರು: ಚಡ್ಡಿ ಕೃಷ್ಣ ಎಂದೇ ಪುತ್ತೂರಿನಲ್ಲೆಡೆ ಚಿರಪರಿಚಿತರಾದ ಕೃಷ್ಣ ಪ್ರಸಾದ್ (67) ರವರು ಅನಾರೋಗ್ಯದಿಂದ ಇಂದು ನಿಧನರಾದರು. ಆರ್.ಎಸ್.ಎಸ್ ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೃಷ್ಣರವರು ಅವರ ಸಕ್ರಿಯತೆ ಕಂಡು ಎಲ್ಲರೂ ಅವರನ್ನು ‘ಚಡ್ಡಿ ಕೃಷ್ಣ’ ಎಂದೇ ಕರೆಯುತ್ತಿದ್ದರು. ಬನ್ನೂರಿನಲ್ಲಿ ಅಂಗಡಿ ನಡೆಸುತ್ತಿದ್ದ…

ಪುತ್ತೂರು: ಮಿತ್ತೂರಿನಲ್ಲಿ ರೈಲು ಡಿಕ್ಕಿಯಾಗಿ ಯುವಕ ದಾರುಣ ಸಾವು

ಪುತ್ತೂರು: ಮಿತ್ತೂರು ಬಳಿ ಇರುವ ಕಿರು ಸೇತುವೆ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ರೈಲು ಬಡಿದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಪುತ್ತೂರಿನ ಕಬಕ ಸಮೀಪದಲ್ಲಿ ನಡೆದಿದೆ. ಮೃತ ಪಟ್ಟ ದುರ್ದೈವಿ ಕಡಬ ತಾಲೂಕಿನ ಕೊಯ್ಲ ಗ್ರಾಮದ ನಿವಾಸಿ ಕಾರ್ತಿಕ್(24) ಎಂದು ತಿಳಿದು…

ಕೊಡಗಿನ ಶಾಲೆಯಲ್ಲಿ ಬಜರಂಗದಳದಿಂದ ಭಯೋತ್ಪಾದನೆ ಚಟುವಟಿಕೆ

ಕೊಡಗು: ಶಾಲೆಯೊಂದರಲ್ಲಿ ಬಜರಂಗದಳ ಕಾರ್ಯಕರ್ತರಿಗೆ ಬಂದೂಕು ತರಬೇತಿ ನೀಡುತ್ತಿದ್ದು ಇವರ ಭಯೋತ್ಪಾದನೆ ಚಟುವಟಿಕೆಗೆ ಶಾಲೆಯೇ ಬೇಕೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಆದರೆ ಬಜರಂಗದಳದ ಕಾರ್ಯಕರ್ತರ ಈ ದೇಶ ದ್ರೋಹದ ತರಬೇತಿಗೆ ಬಿಜೆಪಿ ನಾಯಕರು ಸಮರ್ಥನೆ ನೀಡಿದ್ದಾರೆ.ಮುಸಲ್ಮಾನರು ಬ್ಯಾಗ್ ನಲ್ಲಿ ಪಟಾಕಿ ಕೊಂಡು…

ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆ! ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

ಉಡುಪಿ: ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇ 17, ಮೇ 19 ರಂದು ಆರೆಂಜ್ ಅಲರ್ಟ್ ಮತ್ತು ಮೇ 18ಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ಮೀನುಗಾರರು…

ಸುಳ್ಯ: ಅಕ್ರಮ‌ ಗೋಸಾಗಟದ ವೇಳೆ‌ ಪೊಲೀಸ್ ದಾಳಿ; ಕಾರು ಸಹಿತ ಜಾನುವಾರು ವಶಕ್ಕೆ..!!

ಸುಳ್ಯ: ಕಾರಿನಲ್ಲಿ ಅಕ್ರಮವಾಗಿ ದನಕರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಸುಳ್ಯ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸುಳ್ಯದ ಬೆಳ್ಳಾರೆಯಲ್ಲಿ ಈತ ಮಾರುತಿ 800 ಕಾರಿನಲ್ಲಿ ಅಕ್ರಮವಾಗಿ ಅಲಂಗಾರಿನಿಂದ ಬೆಳ್ಳಾರೆ ಮಾರ್ಗವಾಗಿ ಮರ್ಕಂಜಕ್ಕೆ ಜಾನುವಾರನ್ನು ಸಾಗಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ನಿಖರ ಮಾಹಿತಿ ಪಡೆದುಕೊಂಡ ಪೊಲೀಸರು…

ಪುತ್ತೂರು: ಖಲಂದರಿಯ ರೆಸ್ಟೋರೆಂಟ್ ಸ್ಥಳಾಂತರಗೊಂಡು ಶುಭಾರಂಭ

ಪುತ್ತೂರು: ಕಳೆದ 37 ವರ್ಷಗಳಿಂದ ಪುತ್ತೂರಿನ ಮುರದಲ್ಲಿ ಕಾರ್ಯಚರಿಸುತ್ತಿದ್ದ ‘ಖಲಂದರಿಯ ರೆಸ್ಟೋರೆಂಟ್” ಸ್ಥಳಾಂತರಗೊಂಡು ಪುತ್ತೂರು ಬೊಳ್ವಾರಿನ ಇನ್ ಲ್ಯಾಂಡ್ ಮಯೂರದ ಮೊದಲನೇ ಮಹಡಿಯಲ್ಲಿ ಇಂದು ಶುಭಾರಂಭಗೊಂಡಿತು. ಧರ್ಮಗುರು ಅಸಯ್ಯದ್ ಫಝಲ್ ಕೋಯಮ್ಮ ತಂಞಳ್ ಕೂರತ್ ದುಃಆಶೀರ್ವಚನ ಮಾಡುವ ಮೂಲಕ ಉದ್ಘಾಟನೆಗೈದು ಶುಭಹಾರೈಸಿದರು.…

error: Content is protected !!