dtvkannada

Author: dtv

ಕಾಸರಗೋಡು: ಚೆರುವತ್ತೂರಿನ ನಟಿ ಸಹನಾ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆ

ಕೊಯಿಕ್ಕೋಡ್: ಚಿತ್ರಗಳಲ್ಲಿ ಮಾಡೆಲಿಂಗ್ ಮಾಡುತ್ತಿದ್ದ ನಟಿಯೊಬ್ಬರ ಶವ ಅನುಮಾನಾಸ್ಪದ ರೀತಿಯಲ್ಲಿ ತನ್ನ ಬಾಡಿಗೆ ಮನೆಯಲ್ಲಿ ಕೇರಳದ ಕೋಯಿಕ್ಕೋಡ್‌ನಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿ ಕಾಸರಗೋಡಿನ ಚೆರುವತ್ತೂರಿನ ಮೂಲದ ನಿವಾಸಿ ಸಹನಾ (20) ಎಂದು ತಿಳಿದು ಬಂದಿದೆ. ಸಹನಾ ಸಾಜದ್ ಎಂಬವರನ್ನು ಒಂದೂವರೆ ವರ್ಷದ…

ಯು.ಎ.ಇ ಎರಡನೇ ಅಧ್ಯಕ್ಷ ಶೇಖ್ ಖಲೀಫ ಬಿನ್ ಝಾಯಿದ್ ನಿಧನ; ಮೂರು ದಿನ ಶೋಕಾಚರಣೆ ಘೋಷಣೆ

ಯುಎಇ: ಯುಎಇ ಅಧ್ಯಕ್ಷ ಶೇಖ್ ಖಲೀಫ ಬಿನ್ ಜಾಯೆದ್ ಅಲ್ -ನಹ್ಯಾನ್(73) ಇಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶೇಖ್ ಝಾಯೆದ್ ಅವರು ಇಂದು ಮಧ್ಯಾಹ್ನ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಶೇಖ್…

ಮೇ 19ರಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ; ಮೇ 16ರಿಂದ ಮತ್ತೆ ಶಾಲೆ ಆರಂಭ -ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಈ ಹಿಂದೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮೇ 15 ರಂದು ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಹೇಳಿತ್ತು.…

ಪುತ್ತೂರು: ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಈದ್ ಸೌಹಾರ್ದ ಕೂಟ ಕಾರ್ಯಕ್ರಮ

ಪುತ್ತೂರು: ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಈದ್ ಹಬ್ಬದ ಪ್ರಯುಕ್ತ ತನ್ನ ಆತ್ಮೀಯರು ಹಾಗೂ ಸ್ನೇಹಿತರ ಬಳಗದೊಂದಿಗೆ ಈದ್ ಸೌಹಾರ್ದ ಕೂಟವನ್ನು ಪುತ್ತೂರಿನ ಲಯನ್ಸ್ ಸೇವಾ ಸದನದಲ್ಲಿ ಗುರುವಾರ ಮಧ್ಯಾಹ್ನ ಏರ್ಪಡಿಸಲಾಯಿತು. ಈ ಸೌಹಾರ್ದ ಕೂಟಕ್ಕೆ ವಿಶೇಷ ಅತಿಥಿಯಾಗಿ ರಾಜ್ಯ ಯುವ…

ನಾಡಪ್ರಭು ಕೆಂಪೇಗೌಡ, ಕುವೆಂಪು ವಿರುದ್ಧ ಅವಹೇಳನಕಾರಿ ಹೇಳಿಕೆ; ಋಷಿಕುಮಾರ ಸ್ವಾಮಿಜಿಗೆ ಕಪ್ಪು ಮಸಿ ಬಳಿದ ಕರ್ನಾಟಕ ರಕ್ಷಣಾ ವೇದಿಕೆ

ಬೆಂಗಳೂರು: ರಾಷ್ಟ್ರಕವಿ ಕುವೆಂಪುರವರು ರಚಿಸಿದ ನಾಡಗೀತೆಯನ್ನು ಅವಮಾನಿಸಿ ಅದನ್ನು ಅನುಸರಿಸುತ್ತಿರುವ ಕನ್ನಡಪರ ಹೋರಾಟಗಾರರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿಕೆ ನೀಡಿದ್ದ ರಿಷಿಕುಮಾರ ಸ್ವಾಮೀಜಿ ಗೆ ಕನ್ನಡಪರ ಹೋರಾಟಗಾರರಿಂದ ನಡುರಸ್ತೆಯಲ್ಲೇ ಮುಖಕ್ಕೆ ಮಸಿ ಬಳಿಯಲಾಯಿತು. ಋಷಿ ಕುಮಾರ ಸ್ವಾಮಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಗಂಗಮ್ಮನ…

ಟೇಕಾಫ್ ಆಗುವ ಸಂದರ್ಭದಲ್ಲಿ ರನ್‌ವೇಯಿಂದ ಸ್ಕಿಡ್ ಆದ ವಿಮಾನ; 25 ಮಂದಿಗೆ ಗಾಯ

ಬೀಜಿಂಗ್: ಪ್ರಯಾಣಿಕರಿದ್ದ ವಿಮಾನವೊಂದು ಟೇಕಾಫ್ ಆಗುವ ಸಂದರ್ಭದಲ್ಲಿ ರನ್ವೇಯಿಂದ ಸ್ಕಿಡ್ ಆಗಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಚೀನಾದ ನೈರುತ್ಯ ಚಾಂಗ್ಕಿಂಗ್ ನಗರದಲ್ಲಿ ಇಂದು ನಡೆದಿದೆ. ಟಿಬೆಟ್ ಏರ್‌ಲೈನ್ಸ್ಗೆ ಸಂಬಂಧಿಸಿದ ಪ್ರಯಾಣಿಕರಿದ್ದ ವಿಮಾನ ಅವಘಡಕ್ಕೀಡಾಗಿದ್ದು, 25 ಮಂದಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಟಿಬೆಟ್…

ಮಂಗಳೂರು: ಮಹಡಿಯ ಮೇಲೆ ಕಲ್ಲು ಕಟ್ಟುತ್ತಿದ್ದ ಕಾರ್ಮಿಕ ಕೆಳಗೆ ಬಿದ್ದು ಮೃತ್ಯು

ಮಂಗಳೂರು: ನಗರದ ಹೊರವಲಯದ ವಾಮಂಜೂರಿನಲ್ಲಿ ಮನೆಯ ಮೊದಲ ಮಹಡಿ ಕಲ್ಲು ಕಟ್ಟುವ ವೇಳೆ ಕಾರ್ಮಿಕನೋರ್ವ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ದೇವರ ಪದವು ಎಂಬಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿ ಮೂಡುಶೆಡ್ಡೆ ನಿವಾಸಿ ಹರಿಶ್ಚಂದ್ರ (50) ಎಂದು ತಿಳಿದು ಬಂದಿದೆ. ನಗರದ…

“ಸೇವಾರತ್ನ” ರಾಜ್ಯ ಪ್ರಶಸ್ತಿಗೆ ಹರೀಶ್ ಪುತ್ತೂರು ಆಯ್ಕೆ

ಸುಳ್ಯ: ಜನರ ಸಾಧನೆಯನ್ನು ಗುರುತಿಸಿ ಅವರಿಗೆ ಆಯ ಕ್ಷೇತ್ರದಲ್ಲಿ ಗೌರವಿಸುವ ಕಾರ್ಯಕ್ರಮ ತನುಶ್ರೀ ಪ್ರಕಾಶನ ಸಂಸ್ಥೆ ಸೂಲೇನಹಳ್ಳಿ ವತಿಯಿಂದ ಪ್ರತಿ ವರ್ಷ ನಡೆಯುತ್ತಿದ್ದು. ಈ ವರ್ಷ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹರೀಶ್ ಪುತ್ತೂರು ಅವರನ್ನು…

ವಿಟ್ಲ: ಭತ್ತದ ಫಸಲಿನಲ್ಲಿ ಪಾಲು ಕೇಳಿದ ತಮ್ಮನನ್ನು ಬರ್ಬರ ಹತ್ಯೆಗೈದ ಒಡಹುಟ್ಟಿದ ಅಣ್ಣ; ಆರೋಪಿ ಅಂದರ್

ಬಂಟ್ವಾಳ: ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ಭತ್ತದ ಫಸಲಿನಲ್ಲಿ ಪಾಲು ಕೇಳಿದ ಕಾರಣಕ್ಕೆ ಸಹೋದರರ ಮಧ್ಯೆ ಜಗಳ ನಡೆದು ಅಣ್ಣನೇ ತಮ್ಮನನ್ನು ಕೊಲೆಗೈದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯು ವಿಟ್ದ ಕನ್ಯಾನ ಗ್ರಾಮದ ಶಿರಂಕಲ್ಲು ನಿವಾಸಿ…

ಮಂಗಳೂರು: ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

ಮಂಗಳೂರು: ವೈದ್ಯಕೀಯ ಕಾಲೇಜೊಂದರ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಮಂಗಳೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿನಿ ಕೇರಳದ ಕಣ್ಣೂರು ಜಿಲ್ಲೆಯ ಸಾಂಧ್ರ ಪಿ.ಪಿ (21) ಎಂದು ತಿಳಿದು ಬಂದಿದೆ. ಮೆಡಿಕಲ್ ಕಾಲೇಜಿನ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಕೋರ್ಸ್‌ನ ತೃತೀಯ…

error: Content is protected !!