dtvkannada

Author: dtv

ಮಳಯಾಲಂ ಆಲ್ಬಂ ನಟಿ ರಿಫಾ ಮೆಹ್ನು ನಿಗೂಡ ಸಾವು ಪ್ರಕರಣ; ಇಂದು ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ

ಕೋಝಿಕ್ಕೋಡ್: ಇತ್ತೀಚೆಗೆ ದುಬೈನಲ್ಲಿ ನಿಗೂಢವಾಗಿ ಮೃತಪಟ್ಟ ಆಲ್ಬಮ್ ನಟಿ ರಿಫಾ ಮೆಹ್ನು ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಪಾವಂತೂರು ಜುಮಾ ಮಸೀದಿ ಸ್ಮಶಾನದಿಂದ(ಖಬರ್ ಸ್ತಾನ್) ಸಬ್‌ ಕಲೆಕ್ಟರ್‌ ಹಾಗೂ…

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಕಳೆದ ಬುಧವಾರ ಪುತ್ತೂರು ಸಮೀಪ ಬೈಪಾಸ್ ಬಳಿ ರಸ್ತೆ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದ ಪುತ್ತೂರು ಸಂಟ್ಯಾರ್ ಸಮೀಪದ ಮಹಮ್ಮದ್ ಹಾಶಿರ್ ಇದೀಗ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬುಧವಾರ ಬೆಳಗ್ಗೆ ಬೈಪಾಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್…

SSF ಗೆ ಐವತ್ತು ವರುಷಗಳ ಸಂಭ್ರಮ; ಇಂದು ಅಡ್ಯಾರ್ ಕಣ್ಣೂರಿನಲ್ಲಿ ಬೃಹತ್ ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್

ಎನ್ ಹಾಸ್ ಇಂಡಿಯಾ ನಿರಂತರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ರಾರಾಜಿಸುತ್ತಿದೆ ವಿವಿಧ ಪೋಸ್ಟರ್ ಗಳು. ಹೌದು..ಸುನ್ನೀ ತಾತ್ವಿಕ ನಿಲುವಿನಲ್ಲಿ ಕಟು ಬದ್ಧರಾಗಿ ಪರಿಪೂರ್ಣವಾದ ಅಹ್ಲುಸ್ಸುನ್ನತ್ ವಲ್ ಜಮಾಅತ್ತಿನ ಆಶಯ ಆದರ್ಶಗಳನ್ನು ಬಿಗಿದಪ್ಪಿ ಹಿಡಿದು ಉಲಮಾ ಸಾರಥ್ಯಗಳ ಹಾದಿಯಲ್ಲಿ ಮುನ್ನಡೆದ ಸುನ್ನೀ ವಿದ್ಯಾರ್ಥಿಗಳು ಅತೀ…

ಸುಳ್ಯ: ನಿಶ್ಚಿತಾರ್ಥವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ತಾಲೂಕಿನ ಗಾಂಧಿ ನಗರ ಎಂಬಲ್ಲಿನ ನವ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಸುಳ್ಯ ಗಾಂಧಿನಗರ ನಿವಾಸಿ ಆಮಿನಾ ಎಂಬವರ ಪುತ್ರಿ ಆಯಿಷಾ ಎಂದು ತಿಳಿದು ಬಂದಿದ್ದು ಆತ್ಮಹತ್ಯೆ ಮಾಡಲು…

ಸ್ಯಾಂಡಲ್ ವುಡ್ ಖ್ಯಾತ ನಟ ಮೋಹನ್ ಜುನೇಜ ನಿಧನ; ‘ಕೆಜಿಎಫ್’ ಚಿತ್ರದಲ್ಲಿ ಅಭಿನಯಿಸಿದ್ದ ಜನಪ್ರಿಯ ಕಲಾವಿದ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ, ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಹಾಸ್ಯನಟನಾಗಿ ಮಿಂಚಿದ್ದ ಮೋಹನ್ ಜುನೇಜಾ ಇಂದು ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಮೋಹನ್ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು…

ಮಂಗಳೂರು: ಒಂದೇ ಬೈಕಿನಲ್ಲಿ ಐದು ಮಂದಿಯನ್ನು ಕೂರಿಸಿಕೊಂಡು ರೈಡಿಂಗ್; ಶಾಸಕರಿಂದ ಸೂಕ್ತ ಕ್ರಮಕೈಗೊಳ್ಳಲು ಸೂಚನೆ

ಮಂಗಳೂರು: ಇಲ್ಲಿನ ಎಂ. ಜಿ ರಸ್ತೆಯಲ್ಲಿ ಪಿವಿಎಸ್‌ ಕಡೆಯಿಂದ ಲಾಲ್‌ಭಾಗ್‌ ಕಡೆಗೆ ಒಂದೇ ಬೈಕ್‌ನಲ್ಲಿ ಐವರು ಪ್ರಯಾಣಿಸುತ್ತಿರುವ ವಿಡಿಯೋವನ್ನು ಶಾಸಕ ವೇದವ್ಯಾಸ್ ಕಾಮತ್‌ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಸಂಬಂಧಪಟ್ಟ ವಾಹನ ಮಾಲೀಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ…

ಗುಜರಾತ್ ಟೈಟನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್’ಗೆ 5 ರನ್ ಅಂತರದ ರೋಚಕ ಜಯ

ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಟೈಟನ್ಸ್ ವಿರುದ್ಧ ಐದು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ.ಈ ಮೂಲಕ ಟೂರ್ನಿಯಲ್ಲಿ ಮುಂಬೈ ಸತತ ಎರಡನೇ ಗೆಲುವು ದಾಖಲಿಸಿದೆ. ಅತ್ತ ಗುಜರಾತ್ ಸತತ ಎರಡನೇ…

ಮಂಗಳೂರು: ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ

ಮಂಗಳೂರು: ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಶುಕ್ರವಾರ ಮಂಗಳೂರಿನಲ್ಲಿ ಬಂಧಿಸಿದ್ದಾರೆ.ಬಂಧಿತ ಆರೋಪಿ ಮಹಮ್ಮದ್ ಸಮೀರ್ ಅಲಿಯಾಸ್ ಕಡಪ್ಪರ ಸಮೀರ್ ಎಂದು ತಿಳಿದುಬಂದಿದೆ. ತಲಪಾಡಿಯಲ್ಲಿ ಕ್ಯಾಂಟೀನ್ ಮಾಲಿಕನ ಮೇಲೆ ನಡೆದ ಹಲ್ಲೆ ಪ್ರಕರಣ, ಫೆಬ್ರವರಿಯಲ್ಲಿ ಸೋಮೇಶ್ವರ ನಿವಾಸಿಯೊಬ್ಬನ ಕೊಲೆ ಯತ್ನ…

ಚರ್ಚ್ ಗೋಪುರದ ಶಿಲುಬೆ ಕಿತ್ತು ಧ್ವಜ ಹಾರಿಸಿದ ದುಷ್ಕರ್ಮಿಗಳ ವಿರುಧ್ದ ಕ್ರಮ‌ ಕೈಗೊಳ್ಳುವಂತೆ SDPI ಮುಖಾಂತರ ಚರ್ಚ್ ಪಾದ್ರಿಗಳಿಂದ ದೂರು ದಾಖಲು

ಕಡಬ: ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ದುರಸ್ಥಿಯಲ್ಲಿರುವ ಇಮ್ಯಾನುವಲ್ ಚರ್ಚ್ ಗೋಪುರದ ಶಿಲುಬೆಯನ್ನು ಕಿತ್ತು ದುಷ್ಕರ್ಮಿಗಳು ಕೇಸರಿ ದ್ವಜವನ್ನು ಹಾರಿಸಿ ಗಲಭೆಗೆ ಯತ್ನಿಸಿದ್ದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಿಯೋಗ ಚರ್ಚಿಗೆ ಬೇಟಿ ನೀಡಿ…

ಕತಾರ್ ಇಂಡಿಯನ್‌ ಸೋಷಿಯಲ್ ಫೋರಂ ವತಿಯಿಂದ ಈದ್-ಉಲ್-ಫಿತರ್ ಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮ ಹಾಗೂ ವೆಬ್ ಸೈಟ್ ಬಿಡುಗಡೆ

ಕತಾರ್: ಇಂಡಿಯನ್ ಸೋಶಿಯಲ್ ಫೋರಮ್‌ ಅನಿವಾಸಿ ಭಾರತೀಯರ ಈದ್-ಉಲ್-ಫಿತರ್ ಅನ್ನು ಭಾರತೀಯ ಉಪಖಂಡದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿನಿಧಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸ್ಕಿಟ್‌ಗಳು, ಜಾನಪದ ಹಾಡುಗಳು, ಸಮರ ಕಲೆಗಳು, ವಿವಿಧ ಭಾರತೀಯ ರಾಜ್ಯಗಳಿಂದ ವಿವಿಧ ಭಾಷೆಗಳಲ್ಲಿ ಸಾಂಪ್ರದಾಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.…

error: Content is protected !!