dtvkannada

Author: dtv

ತಂದೆಯಿಂದ ನಿರಂತರ ಏಳು ವರ್ಷಗಳವರೆಗೆ ಮಗಳ ಮೇಲೆ ಅತ್ಯಾಚಾರ; ಗರ್ಭಿಣಿಯಾದ ಮಗಳನ್ನು ಬೆದರಿಸಿ ಗರ್ಭಪಾತಕ್ಕೆ ಒಳಗಾಗಿಸಿದ್ದ ನೀಚ ತಂದೆ

ಚೆನ್ನೈ: ನಗರದ ಈ ಒಂದು ಪ್ರದೇಶದಲ್ಲಿ ನೀಚ ಮನಸ್ಥಿತಿಯ ಪೊಷಕರ ನಡುವಲ್ಲಿ ಹೆಣ್ಣು ಮಗಳೊಬ್ಬಳು ಅಂಧಕಾರದ ಬದುಕನ್ನು ನಡೆಸಿಕೊಂಡು ಬೆಳೆದು ಬಂದಿದ್ದು ಪ್ರೌಡವಸ್ಥೆಗೆ ತಲುಪಿದಾಗ ತಂದೆ ತಾಯಿಯ ಮುಖವಾಡಗಳು ಕಳಚಿ ಬಿದ್ದಿವೆ. ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ವಿಚಾರಣೆಯ ವಿಶೇಷ ನ್ಯಾಯಾಲಯವು…

ಉಪ್ಪಿನಂಗಡಿ: ಭಜರಂಗದಳ ಕಾರ್ಯಕರ್ತರಿಂದ ಮಹಿಳೆಯ ಅಡ್ಡಗಟ್ಟಿ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣ; SDPI ಖಂಡನೆ

ನೆಲ್ಯಾಡಿ: ಕಳೆದ ರಾತ್ರಿ ಅಂಗಡಿ ಬಂದ್ ಮಾಡಿ ತಾನು ಸಾಕುತ್ತಿದ್ದ ಕರುವಿನೊಂದಿಗೆ ತೆರಳುತ್ತಿದ್ದಾಗ ಭಜರಂಗದಳದ ಕಾರ್ಯಕರ್ತರಾದ ಕೊಕ್ಕಡ ಮೂಲದ ಮಹೇಶ್ ಹಾಗೂ ಆತನ ಸಂಗಡಿಗರು ಅಡ್ಡಗಟ್ಟಿ ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರವನ್ನು ಕಿತ್ತು ಮಾನಭಂಗಕ್ಕೆ…

ಯುಎಇ: ಇಂದು ಚಂದ್ರದರ್ಶನವಾಗದ ಹಿನ್ನಲೆ ; ಮೇ 2ರಂದು ಈದುಲ್ ಫಿತರ್

ಯುಎಇ: ಇಂದು ಚಂದ್ರದರ್ಶನವಾಗದ ಹೆನ್ನೆಲೆಯಲ್ಲಿ ಈದ್ ಅಲ್ ಫಿತರ್ ಸೋಮವಾರ ಪ್ರಾರಂಭವಾಗುತ್ತದೆ ಎಂದು ಸೌದಿ ಅರೇಬಿಯಾ ಖಚಿತಪಡಿಸಿದೆ. ಅದರಂತೆ, ನಾಳೆ ಭಾನುವಾರ ರಂಜಾನ್‌ನ ಕೊನೆಯ ದಿನ ಮತ್ತು ಸೋಮವಾರ ಶವ್ವಾಲ್‌ನ ಮೊದಲ ದಿನವಾಗಿರುತ್ತದೆ ಎಂದು ಸೌದಿ ಅರೇಬಿಯಾ, ಖತಾರ್, ಯುಎಇ ಘೋಷಿಸಿದೆ.

ಪ್ರಿಯಕರನ ಜೊತೆ ಚಕ್ಕಂದವಾಡಲು ಅಡ್ಡಿಯಾಗುತ್ತಾನೆಂಬ ಕಾರಣಕ್ಕಾಗಿ ಗಂಡನನ್ನೆೇ ಕೊಲೆಗೈದ ಹೆಂಡತಿ

ಬೆಂಗಳೂರು: ಪ್ರಿಯಕರನ ಜೊತೆ ರೊಮ್ಯಾನ್ಸ್ ಮಾಡಲು ಅಡ್ಡಿಯಾಗುತ್ತಾನೆಂಬ ಕಾರಣಕ್ಕಾಗಿ ಹೆಂಡತಿ ತನ್ನ ಗಂಡನನ್ನೇ ಕೊಂದು ಜೈಲು ಸೇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಂಕರ್ ರೆಡ್ಡಿ ತನ್ನ ಪತ್ನಿಯಿಂದಲೇ ಮೃತಪಟ್ಟ ದುರ್ದೈವಿ. ಅಕೌಂಟೆಂಟ್ ಉದ್ಯೋಗಿ ಆಗಿದ್ದ ಶಂಕರ್ ರೆಡ್ಡಿ ತನ್ನ ಹೆಂಡತಿಯೊಂದಿಗೆ ಯಶವಂತಪುರದಲ್ಲಿ…

ಉಳ್ಳಾಲ: ಮಹಿಳೆಯರ ನಮಾಝ್ ಕೊಠಡಿಗೆ ನುಗ್ಗಿ ಅಸಭ್ಯವಾಗಿ ವರ್ತನೆ; ಆರೋಪಿ ಬಂಧನ

ಮಂಗಳೂರು: ಮಸೀದಿಯಲ್ಲಿ ಮಹಿಳೆಯರ ನಮಾಜು ಕೊಠಡಿಗೆ ನುಗ್ಗಿ ಅಲ್ಲಿದ್ದ ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ಮತ್ತು ಅಶ್ಲೀಲವಾಗಿ ವರ್ತಿಸಿದ ಅನ್ಯ ಧರ್ಮೀಯ ಯುವಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ಸುಜಿತ್‌ ಶೆಟ್ಟಿ (26) ಎಂದು ಗುರುತಿಸಲಾಗಿದೆ.…

ಬಾಬಾನ ಬಳಿ ಚಿಕಿತ್ಸೆಗೆಂದು ಬಂದ ಮಹಿಳೆಯನ್ನು ಪಟಾಯಿಸಿದ ನಕಲಿ ಬಾಬಾ

ಚಾಮರಾಜನಗರ: ಚಿಕಿತ್ಸೆಗೆಂದು ಹೋಗಿದ್ದ ಪತ್ನಿಯನ್ನು ನಕಲಿ ಬಾಬಾನೊಬ್ಬ ಪಟಾಯಿಸಿದ್ದರಿಂದ ನೊಂದ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜ ನಗರದ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮಹಮದ್ ಅಫ್ಘಾನ್ ಎಂದು ತಿಳಿದು ಬಂದಿದೆ. ಮೈಸೂರಿನ ಬಾಬಾ ಖುರ್ರಾಂ ಪಾಷಾ…

ಉಪ್ಪಿನಂಗಡಿ: ತಾನು ಸಾಕುತ್ತಿದ್ದ ಕರುವನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರಿಂದ ಮಹಿಳೆಗೆ ಹಲ್ಲೆ

ಉಪ್ಪಿನಂಗಡಿ: ತಾನು ಒಂದೂವರೆ ವರ್ಷಗಳಿಂದ ಸಾಕುತ್ತಿದ್ದ ಹಸುವಿನ ಕರುವೊಂದನ್ನು ಸಂಜೆ ಮೇವು ಮುಗಿಸಿ ಮನೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಭೂಲೋರೋ ಮತ್ತು ಕಾರೊಂದರಲ್ಲಿ ಬಂದ ಹತ್ತರಷ್ಟು ಬಜರಂಗದಳದ ಕಾರ್ಯಕರ್ತರು ಮಹಿಳೆಯೊಬ್ಬಳನ್ನು ಅಡ್ಡಗಟ್ಟಿ ಮಾಂಗಲ್ಯ ಎಳೆದು ಮಹಿಳೆ ಮೇಲೆ ಹಲ್ಲೆ ನಡೆಸಿ ಮಾನಭಂಗಕ್ಕೆ…

ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಯುವಕನಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು

ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಯತ್ನ ನಡೆಸಿರುವ ಘಟನೆ ತೊಕ್ಕೊಟ್ಟು ಸಮೀಪದ ಚೊಂಬುಗುಡ್ಡೆ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ರಿಝ್ವಾನ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವಕನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ನಗರಸಭೆಯಿಂದ ನೀರಿನ…

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಮೃತ್ಯು

ಮಂಗಳೂರು:‌ ನಗರ ಭಾಗದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ದಾರುಣವಾಗಿ ಮೃತಪಟ್ಟರೆ ಸಹ ಸವಾರ ಗಂಭೀರ ಗಾಯಗೊಂಡಿದ್ದಾರೆ. ನಗರದ ನಂತೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಸಂಜೆ ಈ ದುರ್ಘಟನೆ ಸಂಭವಿಸಿದೆ. ಕೆಪಿಟಿ ಕಡೆಯಿಂದ ನಂತೂರು ಜಂಕ್ಷನ್‌ಗೆ ಕಡೆಗೆ…

ಠಾಣೆಗೆ ದೂರು ನೀಡಲು ಬಂದ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿಯ ವೀಡಿಯೋ ವೈರಲ್

ಪಾಟ್ನಾ: ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೊಬ್ಬರಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ ಅಮಾನತು ಆದ ಘಟನೆ ಬಿಹಾರದಲ್ಲಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಹೊರಡಿಸಿದ ಆದೇಶದಂತೆ ಹಿರಿಯ ಪೊಲೀಸ್ ಅಧಿಕಾರಿ ಶಶಿಭೂಷಣ್ ಸಿನ್ಹಾ ಅಮಾನತು ಆಗಿದ್ದಾರೆಂದು…

error: Content is protected !!