ಉಡುಪಿ: ಸೆಲ್ಫಿ ತೆಗೆಯಲು ಹೋಗಿ ನೀರು ಪಾಲಾದ ಇಬ್ಬರು ಯುವಕರು; ಒರ್ವನ ಶವ ಪತ್ತೆ, ಇನ್ನೊರ್ವನಿಗಾಗಿ ಹುಡುಕಾಟ
ಉಡುಪಿ: ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಬ್ಬರು ಸೆಲ್ಫಿ ತೆಗೆಯಲು ಹೋಗಿ ಮಲ್ಪೆ ಬೀಚ್‌ನ ಸೈಂಟ್ ಮೇರೀಸ್ ಐಲ್ಯಾಂಡ್‌ನಲ್ಲಿ ಸಮುದ್ರಪಾಲಾದ ಘಟನೆ ಇಂದು ನಡೆದಿದೆ. ನೀರು ಪಾಲಾದ ಯುವಕರು ಬಾಗಲಕೋಟೆ ಮೂಲದ ಸತೀಶ್ ಎಸ್ ಕಲ್ಯಾಣ್ ಶೆಟ್ಟಿ (21) ಮತ್ತು ಹಾವೇರಿಯ ಸತೀಶ್ ಎಂ…