dtvkannada

Author: dtv

ಛವಿ ಮಿತ್ತಲ್’ಗೆ ಸ್ತನ ಕ್ಯಾನ್ಸರ್; ಮಕ್ಕಳಿಗೆ ಹಾಲುಣಿಸಿದ್ದನ್ನು ಸ್ಮರಿಸಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಖ್ಯಾತ ನಟಿ

ಹಿಂದಿ ಕಿರುತೆರೆಯಲ್ಲಿ ದೊಡ್ಡ ಹೆಸರು ಮಾಡಿರುವ, ಬಾಲಿವುಡ್ನಲ್ಲೂ ಗುರುತಿಸಿಕೊಂಡಿರುವ ನಟಿ ಛವಿ ಮಿತ್ತಲ್ (lಸ್ತನ ಕ್ಯಾನ್ಸರ್ಗೆ (Breast Cancer) ತುತ್ತಾಗಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪೋಸ್ಟ್ ಒಂದನ್ನು ನಟಿ ಹಂಚಿಕೊಂಡಿದ್ದಾರೆ. ಪ್ರಸ್ತುತ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ಛವಿ ಹೇಳಿಕೊಂಡಿದ್ದಾರೆ. ತಮ್ಮ…

ಕಾರ್ತಿಕ್, ಮ್ಯಾಕ್ಸ್‌ವೆಲ್ ಅಬ್ಬರ; ಆರ್‌ಸಿಬಿಗೆ 16 ರನ್ ಅಂತರದ ಗೆಲುವು

ಮುಂಬೈ: ಗ್ಲೆನ್ ಮ್ಯಾಕ್ಸ್‌ವೆಲ್ (55) ಹಾಗೂ ದಿನೇಶ್ ಕಾರ್ತಿಕ್ (66*) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 16 ರನ್ ಅಂತರದ ಗೆಲುವು ದಾಖಲಿಸಿದೆ. ಈ ಮೂಲಕ ಆಡಿರುವ ಆರು…

ರಾಹುಲ್ ಸೆಂಚುರಿ, ಲಖನೌ ಜಯಭೇರಿ; ಮುಂಬೈ ಇಂಡಿಯನ್ಸ್’ಗೆ ಸತತ 6ನೇ ಸೋಲು

ಮುಂಬೈ: 100ನೇ ಐಪಿಎಲ್ ಪಂದ್ಯ ಆಡಿದ ಕೆ.ಎಲ್. ರಾಹುಲ್ ರವರ ಅಮೋಘ ಶತಕದ (103*) ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡವು ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 18 ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ ಆಡಿರುವ…

ಪಾಲಕ್ಕಾಡ್: SDPI ಕಾರ್ಯಕರ್ತರಿಂದ RSS ಮುಖಂಡನ ಹತ್ಯೆ!

ಪಾಲಕ್ಕಾಡ್: ಆರ್‌ಎಸ್‌ಎಸ್ ಕಾರ್ಯಕರ್ತನೊಬ್ಬನನ್ನು ಮಾರಕಾಯುಧಗಳಿಂದ ಕಡಿದು ಹತ್ಯೆ ಮಾಡಿದ ಘಟನೆ ಪಾಲಕ್ಕಾಡ್ ಜಿಲ್ಲೆಯ ಮೇಲಿನ ಕೋಣೆಯಲ್ಲಿ ಇದೀಗ ನಡೆದಿದೆ. ಮಾಜಿ ಕಾರ್ಪೊರೇಟರ್ ಎಸ್.ಕೆ.ಶ್ರೀನಿವಾಸನ್ ಅವರ ಮೇಲೆ ಮಾರಕಾಯುಧಗಳಿಂಗ ದಾಳಿ ಮಾಡಿ ಕೊಲೆಗೈಯ್ಯಲಾಗಿದೆ. ಪಾಲಕ್ಕಾಡ್‌ನ ತರಕಾರಿ ಮಾರುಕಟ್ಟೆಯ ಬಳಿ ಶ್ರೀನಿವಾಸನ್‌ನನ್ನು ದುಷ್ಕರ್ಮಿಗಳು ಕೊಚ್ಚಿ…

ಕಾಂಗ್ರೆಸ್ನವರು ಪವಿತ್ರ ಹಸ್ತದವರು; ಕಾಂಗ್ರೆಸ್ ಹಗರಣವನ್ನ ಜನರ ಮುಂದೆ ಇಡಬೇಕಾಗುತ್ತೆ -ಸಿಎಂ ಬೊಮ್ಮಾಯಿ ಎಚ್ಚರಿಕೆಯ ಸಂದೇಶ

ಬೆಂಗಳೂರು: ಎರಡು ದಿನಗಳ ಕಾಲ ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊಸಪೇಟೆಗೆ ತಲುಪಿದ್ದಾರೆ. ಅದಕ್ಕೂ ಮುನ್ನ ಸಂತೋಷ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಎಂ ಬೊಮ್ಮಾಯಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಸಂತೋಷ್…

ದೇಶದೆಲ್ಲೆಡೆ ಸಂಘಪರಿವಾರ ನಡೆಸಿದ ಗಲಭೆ ವಿರೋಧಿಸಿ PFI ಮಡಂತ್ಯಾರ್ ವಲಯ ವತಿಯಿಂದ ಪ್ರತಿಭಟನೆ

ಮಡಂತ್ಯಾರ್(ಎ15): ರಾಮನವಮಿಯ ಶೋಭೆಯಾತ್ರೆಯ ನೆಪದಲ್ಲಿ ಸಂಘಪರಿವಾರ ಮುಸ್ಲಿಮರನ್ನು ಗುರಿಯಾಗಿಸಿ ದೇಶದೆಲ್ಲೆಡೆ ನಡೆಸಿದ ಹಿಂಸಾಚಾರ ಮತ್ತು ಗಲಭೆಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಡಂತ್ಯಾರ್ ವಲಯ ವತಿಯಿಂದ ಮಡಂತ್ಯಾರ್ ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಪಿಎಫ್ಐ ಜಿಲ್ಲಾ…

ಮೇ ಮೊದಲ ವಾರದಿಂದ ‘ಬ್ಯಾನ್ ಪಿಎಫ್ಐ ಅಭಿಯಾನ’ ಶುರು -ಪ್ರಮೋದ್ ಮುತಾಲಿಕ್

ಉಡುಪಿ: ದುಷ್ಟ, ಸಮಾಜಘಾತುಕ ಪಿಎಫ್ ಐ ಸಂಘಟನೆಯನ್ನು ಬ್ಯಾನ್ ಮಾಡಬೇಕು. ಮೇ ಮೊದಲ ವಾರದಿಂದ ಬ್ಯಾನ್ ಪಿಎಫ್ಐ ಅಭಿಯಾನ ನಡೆಯುತ್ತದೆ. ರಾಜ್ಯದ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ತಾಲೂಕು ಕೇಂದ್ರಗಳಲ್ಲಿ ಶ್ರೀರಾಮ ಸೇನೆ ಈ ವಿಚಾರವನ್ನು ಇಟ್ಟುಕೊಂಡು ಹೋರಾಟ ನಡೆಸಲಿದೆ ಎಂದು ಶ್ರೀರಾಮಸೇನೆ…

ಜುಬೇರ್ ಹತ್ಯೆ ಪ್ರಕರಣ; ಇತ್ತೀಚಿಗೆ ಹತ್ಯೆಗೀಡಾದ ಆರ್‌ಎಸ್‌ಎಸ್ ಕಾರ್ಯಕರ್ತ ಸಂಜಿತ್ ಬಳಸಿದ್ದ ಕಾರನ್ನು ಹತ್ಯೆಗೆ ಬಳಸಲಾಗಿತ್ತು – ಪಾಲಕ್ಕಾಡ್ ಪೊಲೀಸ್

ಕೇರಳ: ಪಾಲಕ್ಕಾಡ್‌ನ ಎಲಪ್ಪುಲ್ಲಿಯಲ್ಲಿ ಎಸ್‌ಡಿಪಿಐ ಮುಖಂಡ ಜುಬೇರ್‌ ಹತ್ಯೆಗೈದ ಕಾರು ಈ ಹಿಂದೆ ಹತ್ಯೆಗೀಡಾದ ಆರ್‌ಎಸ್‌ಎಸ್‌ ಕಾರ್ಯಕರ್ತ ಸಂಜಯ್‌ಗೆ ಸೇರಿದ್ದು ಎಂಬುದು ದೃಢೀಕರಣವಾಗಿದೆ. ಈ ಬಗ್ಗೆ ಪಾಲಕ್ಕಾಡ್ ಕಸಬಾ ಪೊಲೀಸರು ಮಾಹಿತಿ ನೀಡಿದ್ದಾರೆ. ಕೊಲೆಗಾರರು ಇಯಾನ್ ಮತ್ತು ವ್ಯಾಗ್ನರ್ ಕಾರುಗಳಲ್ಲಿ ಬಂದಿದ್ದರು.…

ಪಿಕಪ್ ಹಾಗೂ ದ್ವಿಚಕ್ರ ವಾಹನ ಅಪಘಾತ; ಸವಾರ ಮೃತ್ಯು

ಕಾಸರಗೋಡು: ಪಿಕಪ್ ವ್ಯಾನ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ಕಾಸರಗೋಡು ಹೊರವಲಯದ ಚೆಂಗಳ ನಾಲ್ಕನೇ ಮೈಲ್‍ನಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿಯನ್ನು ಬೋವಿಕ್ಕಾನ ಕರಿವೇಡಗದ ಅಬೂಬಕ್ಕರ್ ಸಿದ್ದೀಕ್ ಎಂದು ಗುರುತಿಸಲಾಗಿದೆ.ಆತನ ಜೊತೆಗಿದ್ದ ಶಮೀಸ್‌ಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ…

ಪಾಲಕ್ಕಾಡ್: ಆರೆಸ್ಸಸ್ ಕಾರ್ಯಕರ್ತರಿಂದ PFI ಕಾರ್ಯಕರ್ತನ ಹತ್ಯೆ

ಪಾಲಕ್ಕಾಡ್: ಮಸೀದಿಗೆ ತೆರಳಿ ಶುಕ್ರವಾರದ ವಿಶೇಷ ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪಾಲಕ್ಕಾಡ್ ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಝುಬೈರ್ ಎಂಬವರನ್ನು ಆರ್,ಎಸ್,ಎಸ್ ಕಾರ್ಯಕರ್ತರು ಮಾರಕಾಯುಧಗಳಿಂದ ಹತ್ಯೆ ಮಾಡಿದ ಘಟನೆ ಪಾಲಕ್ಕಾಡ್ ಎಲ್ಲಪುಳ್ಳಿ ಮಸೀದಿ ಹತ್ತಿರ ನಡೆದಿದೆ.…

error: Content is protected !!