dtvkannada

Author: dtv

ಕುಲದೇವಿಯ ದರ್ಶನಕ್ಕೆ ಹೊರಟವರ ಕಾರು ಅಪಘಾತ; ಒಂದೇ ಕುಟುಂಬದ 6 ಮಂದಿ ಮೃತ್ಯು

ರಾಜಸ್ಥಾನ : ಕುಟುಂಬದವರೆಲ್ಲರು ಸೇರಿ ಕುಲದೇವಿಯ ದರ್ಶನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿದ್ದು , ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಜೋಧಪುರ – ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.…

ಸಂತೋಷ್ ಆತ್ಮಹತ್ಯೆ ಪ್ರಕರಣ; ಸರ್ಕಲ್ ನೇತ್ರತ್ವದಲ್ಲಿ ಎರಡು ವಿಶೇಷ ತಂಡಗಳ ರಚನೆ

ಉಡುಪಿ : ಕಾಂಟ್ರಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭಿರವಾಗಿ ಪರಿಗಣಿಸಿದ್ದು ಹೆಚ್ಚಿನ ತನಿಖೆಯ ಉದ್ದೇಶಕ್ಕಾಗಿ ಎರಡು ವಿಶೇಷ ಪೊಲೀಸ್ ತಂಡಗಳ ರಚನೆ ಮಾಡಿ ಉಡುಪಿ ಎಸ್ ಆದೇಶ ಹೊರಡಿಸಿದ್ದಾರೆ. ಮಲ್ಪೆ ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಬ್ರಹ್ಮಾವರ…

ಆಹಾರ ನೀಡಲು ಹೋದ ಮಹಿಳೆಯ ಕೈಯನ್ನೆ ಕಚ್ಚಿದ ಮೊಸಳೆ; ಮುಂದೆ ಆಗಿದ್ದೇನು ನೋಡಿ

ಮೊಸಳೆ ಬೇಟೆಯನ್ನು ಹಿಡಿಯಲು ತನ್ನ ಚೂಪಾದ ಹಲ್ಲುಗಳನ್ನು ಬಳಸುತ್ತವೆ. ಒಮ್ಮೆ ಹಿಡಿದ ಬೇಟೆಯನ್ನು ಮೊಸಳೆ ಬಿಡುವುದು ಕಷ್ಟಸಾಧ್ಯ. ಹಿಡಿದ ಬೇಟೆ ಸಾಯುವವರೆಗೂ ತನ್ನನ್ನು ತಾನು ಸುತ್ತುತ್ತದೆ. ಇದನ್ನು ಡೆತ್ ರೋಲ್ ಎಂದು ಕರೆಯುತ್ತಾರೆ. ವಾಸ್ತವವಾಗಿ, ಮೊಸಳೆಯ ಬಲವಾದ ದವಡೆಗಳು ಆಮೆಯ ಚಿಪ್ಪನ್ನು…

ಒಂದು ಹಿಂದೂ ಹುಡುಗಿಯನ್ನು ಮುಸ್ಲಿಂ ಯುವಕರು ಹಾರಿಸಿಕೊಂಡು ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ನೀವು ಹಾರಿಸಿಕೊಂಡು ಹೋಗಿ; ಹಿಂದೂ ಯುವಕರಿಗೆ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಕರೆ..!!

ಗದಗ : ಯಾವುದೇ ಭಾಗದಲ್ಲಿ ಇನ್ನು ಮುಂದೆ ಒಂದು ಹಿಂದು ಹುಡುಗಿಯನ್ನು ಮುಸ್ಲಿಂ ಹುಡುಗ್ರು ಹಾರಿಸಿಕೊಂಡು ಹೋದರೆ ಹಿಂದು ಯುವಕರೇ ನೀವು 10 ಮುಸ್ಲಿಂ ಹುಡುಗಿಯನ್ನು ಹಾರಿಸಿಕೊಂಡು ಹೋಗಿ ಎಂದು ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಶಿರಹಟ್ಟಿ ಪಟ್ಟಣದಲ್ಲಿ ಬಹಿರಂಗ…

ಸಚಿವ ಸ್ಥಾನಕ್ಕೆ ರಾಜೀನಾಮೆ: ನಾಳೆ ಮುಖ್ಯಮಂತ್ರಿಯನ್ನು ಬೇಟಿಯಾಗಿ ರಾಜೀನಾಮೆ ಪತ್ರ ನೀಡಲಿರುವ ಈಶ್ವರಪ್ಪ

ಬೆಂಗಳೂರು: ಕಾಂಟ್ರಾಕ್ಟರ್ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಚಿವ ಈಶ್ವರಪ್ಪ ಅವರ ಕುರ್ಚಿಗೆ ಕಂಟಕ ಎದುರಾಗಿದ್ದು ಇತ್ತ ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ ವಿಪಕ್ಷಗಳು ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದ್ದವು. ಪ್ರತಿಭಟನೆಗಳು ಕೂಡ ನಡೆದಿದ್ದು ಇದರ ಬೆನ್ನಲೇ ಈಶ್ವರಪ್ಪ ಅವರ ಜೊತೆ ಸಿಎಂ ಬಸವರಾಜ್…

ಪಾಪ್ಯುಲರ್ ಫ್ರಂಟ್ ರಾಜ್ಯಾಧ್ಯಕ್ಷರಾಗಿ ನಾಸಿರ್ ಪಾಷಾ ಆಯ್ಕೆ

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕದ ನೂತನ ರಾಜ್ಯಾಧ್ಯಕ್ಷರಾಗಿ ನಾಸಿರ್ ಪಾಷಾ ಬೆಂಗಳೂರು ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಎಪ್ರಿಲ್ 12ರಂದು ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರ ಉಪಸ್ಥಿತಿಯಲ್ಲಿ ನಡೆದ ಸಂಘಟನೆಯ ಆಂತರಿಕ ಚುನಾವಣೆಯಲ್ಲಿ ಈ ಆಯ್ಕೆಯನ್ನು ಮಾಡಲಾಯಿತು.…

ಕೆಎಸ್ ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಮೆರವಣಿಗೆ; ಪ್ರತಿಭಟನಾನಿರತರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ನಡೆಯುತ್ತಿರುವ ಕಾಂಗ್ರೆಸ್ ನಾಯಕರ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದಿದ್ದಾರೆ. ರೇಸ್‌ ಕೋರ್ಸ್‌ ರಸ್ತೆಯಲ್ಲಿ ಕೈ ನಾಯಕರ ರಾಲಿಗೆ ತಡೆ ಒಡ್ಡಲಾಗಿದೆ. ಪ್ರತಿಭಟನಾನಿರತ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್…

ಮುಂಬೈ ವಿರುದ್ಧ ಪಂಜಾಬ್ ಕಿಂಗ್ಸ್’ಗೆ 12 ರನ್ ಅಂತರದ ರೋಚಕ ಗೆಲುವು

ಪುಣೆ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿನ ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 12 ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್, ಸತತ…

ಪುತ್ತೂರು: ಬಿರುಗಾಳಿ ಸಹಿತ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಪುತ್ತೂರು: ತಾಲೂಕಿನ ಸುತ್ತಮುತ್ತ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದ್ದು, ತಕ್ಷಣಕ್ಕೆ ಸುರಿದ ಬಿರುಗಾಳಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಹಲವಡೆ ಮರಗಳು ಧರೆಗುರುಳಿವೆ. ತಾಪಮಾನ ಏರಿಕೆ ಹಿನ್ನೆಲೆ ಬೇಸತ್ತಿದ್ದ ಜನರಿಗೆ ಮಳೆರಾಯ ತಂಪೆರದಿದ್ದಾನೆ. ಆದರೆ,…

ಪ್ರಿಯಕರ ಬಿಟ್ಟು ಹೋಗುತ್ತಾನೆಂಬ ಭಯಕ್ಕೆ ತನ್ನ ಕರುಳ ಕುಡಿಯನ್ನೇ ಕೊಂದ ಪಾಪಿ ತಾಯಿ…!

ಕೇರಳ: ತನ್ನ ಪ್ರಿಯಕರ ಬಿಟ್ಟು ಹೋಗುತ್ತಾನೆ ಎಂಬ ಭಯದಿಂದ ಪಾಪಿ ತಾಯಿಯೋರ್ವಳು ತನ್ನ ಮೂರು ವರ್ಷದ ಎಳೆಯ ಕಂದಮ್ಮನನ್ನು ಕೊಲೆ ಮಾಡಿರುವ ಘಟನೆ ಕೇರಳದ ಪಾಲಕ್ಕಾಡ್‌ನಲ್ಲಿ ನಡೆದಿದೆ. ಮಗುವಿನ ತಾಯಿ ಆಸಿಯಾ ಹಾಗೂ ಆಕೆಯ ಪತಿ ಮೊಹಮ್ಮದ್ ಶಮೀರ್ ಕಳೆದ ಒಂದು…

error: Content is protected !!