ಪಿಕಪ್ ವಾಹನದಲ್ಲಿ ಅನುಮತಿಯಿಲ್ಲದೆ ಧ್ವನಿವರ್ಧಕ ಬಳಕೆ ಪ್ರಕರಣ; ಎಸ್‌ಡಿಪಿಐ ಪ್ರತಿಭಟನೆಯ ಆಯೋಜಕರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಯಾವುದೇ ಅನುಮತಿ ಪಡೆಯದೆ ಪಿಕಪ್ ವಾಹನದಲ್ಲಿ ಧ್ವನಿವರ್ಧಕವನ್ನು ಬಳಸಿ ಪ್ರತಿಭಟನಾ ಕಾರ್ಯಕ್ರಮ ನಡೆಸಿದ ಎಸ್‌ಡಿಪಿಐ ಪಕ್ಷದ ಮುಖಂಡರೊಬ್ಬರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ.1ರಂದು ಎಸ್‌ಡಿಪಿಐ ಪಕ್ಷದ ವತಿಯಿಂದ ಬಿಜೆಪಿ ಸರಕಾರದ ವಿರುದ್ಧ ದರ್ಬೆಯಿಂದ ತಾಲೂಕು…