dtvkannada

Author: dtv

ಕರ್ತವ್ಯದಲ್ಲಿದ್ದ ಕಾನ್‌ಸ್ಟೇಬಲ್ ಮೇಲೆ ಏಕಾಏಕಿ ಗೂಳಿ ದಾಳಿ; ವೀಡಿಯೋ ವೈರಲ್

ನವದೆಹಲಿ: ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಗೂಳಿಯೊಂದು ದಾಳಿ ನಡೆಸಿರುವ ಘಟನೆ ನವದೆಹಲಿಯ ದಯಾಲ್‌ಪುರದ ಶೇರ್‌ಪುರ್ ಚೌಕ್‌ನಲ್ಲಿ ನಡೆದಿದೆ. ಗೂಳಿಯು ವೃತ್ತಿನಿರತ ಕಾನ್‌ಸ್ಟೇಬಲ್ ಜ್ಞಾನ್ ಸಿಂಗ್‌ನನ್ನು ಹಿಂದಿನಿಂದ ಗುದ್ದಿ ಗಾಳಿಯಲ್ಲಿ ಮೇಲಕ್ಕೆ ಹಾರಿಸಿದ್ದು, ಅವರು ನೆಲಕ್ಕೆ ಬಿದ್ದ ಬಳಿಕ ಕರ್ತವ್ಯದಲ್ಲಿದ್ದ ಇತರ…

ಸೂರಿಕುಮೇರು ಎಸ್‌ವೈ‌ಎಸ್ ಎಸ್ಸೆಸ್ಸೆಫ್ ನಿಂದ ರಂಝಾನ್ ಕಿಟ್ ವಿತರಣೆ: ಮಾದರಿ ಯೋಗ್ಯ ಪುಣ್ಯಕಾರ್ಯ ಅಲ್ಲಾಹನು ಸ್ವೀಕರಿಸಲಿ; ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ಕಮಿಟಿ ಮತ್ತು ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಅರ್ಹ ಕುಟುಂಬಗಳಿಗೆ ರಂಝಾನ್ ತಿಂಗಳ ರೇಶನ್ ಕಿಟ್ ವಿತರಿಸಲಾಯಿತು. ಸಂಜರಿ…

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮುಲಾಜಿಲ್ಲದೆ ಗಾಂಜಾ ಸೇವನೆ; ಆರೋಪಿ ಅಂದರ್

ಮಂಗಳೂರು: ಸಾರ್ವಜನಿಕರಿದ್ದ ಸ್ಥಳದಲ್ಲಿ ಯಾವುದೇ ಮುಲಾಜಿಲ್ಲದೆ ರಾಜಾರೋಷವಾಗಿ ಗಾಂಜಾ ಸೇವನೆ ಮಾಡಿದ್ದ ವ್ಯಕ್ತಿಯನ್ನು ಪಣಂಬೂರು ಪೊಲೀಸರು ಮಂಗಳೂರಿನ ಜೋಕಟ್ಟೆ ರೈಲ್ವೆ ಟ್ರಾಕ್ ಬಳಿ ಬಂಧಿಸಿದ ಘಟನೆ ನಿನ್ನೆ ನಡೆದಿದೆ. ಬಂಧಿತ ಆರೋಪಿಯು ಕೈಕಂಬ ಸಮೀಪದ ಸೂರಲ್ಪಾಡಿಯ ನಿವಾಸಿ ಸಫ್ವಾನ್ (19) ಎಂದು…

ಮಂಗಳೂರು: ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಆರೋಪ;ಸಾಮಾಜಿಕ ಕಾರ್ಯಕರ್ತ ಆಸೀಫ್ ಆಪತ್ಭಾಂದವ ಸಹಿತ ಮೂವರು ಆರೋಪಿಗಳ ಬಂಧನ..!!

ಮಂಗಳೂರು: ತನ್ನ ಆಶ್ರಮದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಗೆ ದೈಹಿಕವಾಗಿ ಹಲ್ಲೆ ನಡೆಸಿದ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಆಸಿಫ್ ಸೇರಿ ಮೂವರನ್ನು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳು ಮೂಲ್ಕಿಯ ಕಾರ್ನಾಡು ನಿವಾಸಿ ಮೊಹಮ್ಮದ್…

ನಿವೃತ್ತ IPS ಅಧಿಕಾರಿ ಭಾಸ್ಕರ್‌ ರಾವ್‌ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ನಿನ್ನೆಯಷ್ಟೇ ನಿವೃತ್ತಿ ಹೊಂದಿದ ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನವದೆಹಲಿಯ ದೀನ್ ದಯಾಳ್ ಉಪಾದ್ಯಾಯ ಮಾರ್ಗದಲ್ಲಿರುವ ಪಕ್ಷದ‌ ಕಚೇರಿಯಲ್ಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್…

ಕಡಬ: ಸಿಕ್ಕಿಂನಿಂದ ಅಪ್ರಾಪ್ತ ಬಾಲಕಿಯನ್ನು ಕಿಡ್ನಾಪ್‌; ಆರೋಪಿ ಕುಂತೂರು’ನಲ್ಲಿ ಸೆರೆ

ಕಡಬ: ಸಿಕ್ಕಿಂ ರಾಜ್ಯದಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ದ.ಕ ಜಿಲ್ಲೆಯ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತೂರು ಎಂಬಲ್ಲಿ ವಾಸವಿದ್ದ ಯುವಕ ಹಾಗೂ ಅಪ್ರಾಪ್ತ ಬಾಲಕಿಯನ್ನು ಸಿಕ್ಕಿಂ ಪೊಲೀಸರು ಕಡಬಕ್ಕೆ ಬಂದು ವಶಕ್ಕೆ ಪಡೆದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಘಟನೆ…

ಮಂಗಳೂರು: ಕಾನೂನು ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು: ಲೆಕ್ಸ್ ಜೂರಿಸ್ ಲಾ ಚೇಂಬರ್ ವತಿಯಿಂದ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯ ನಡೆಸಿದ 2021ನೇ ಸಾಲಿನ ಕಾನೂನು ಪರೀಕ್ಷೆಯಲ್ಲಿ ಉತ್ತಮ ಸಾಧನಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಮಂಗಳೂರಿನ ಲೆಕ್ಸ್ ಜೂರಿಸ್ ಕಚೇರಿಯಲ್ಲಿ ನಡೆಯಿತು. ಕಾನೂನು ಪರೀಕ್ಷೇಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಾದ ದೀಷಾ, ಕಾವ್ಯ,…

ಗೊಂದಲಕ್ಕೆ ತೆರೆ; ನಾಳೆಯಿಂದ ಕೇರಳ ಮತ್ತು ಕರ್ನಾಟಕದಾದ್ಯಂತ ರಂಝಾನ್ ಉಪವಾಸ ಆರಂಭ

ಮಂಗಳೂರು: ಕರ್ನಾಟಕ ಮತ್ತು ಕೇರಳಾಧ್ಯಂತ ನಾಳೆ (ಆದಿತ್ಯವಾರ) ದಿಂದಲೇ ಪವಿತ್ರ ರಂಜಾನ್ ತಿಂಗಳ ವೃತ ಆರಂಭಗೊಳ್ಳಲಿದೆ. ಈ ಬಗ್ಗೆ ಚಂದ್ರ ದರ್ಶನವಾದ ಮಾಹಿತಿಯನ್ನು ಉಳ್ಳಾಲ ಖಾಝಿ ಕೂರತ್ ತಂಙಳ್, ಉಡುಪಿ ಜಿಲ್ಲಾ ಖಾಝಿ ಮಾಣಿ ಉಸ್ತಾದ್ ಪುತ್ತೂರು ಖಾಝಿ ಜಿಫ್ರಿ ತಂಙಳ್,…

ಮಂಗಳೂರು: ಗುಜರಿ ಅಂಗಡಿಗೆ ಬೆಂಕಿ; ಅಪಾರ ನಷ್ಟ

ಮಂಗಳೂರು: ನಗರದ ಬೊಕ್ಕಪಟ್ಣ ಬಳಿಯ ಮಠದಕಣಿ ಬಳಿ ಗುಜರಿ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಇಮ್ರಾನ್‌ ಮಠದ ಕಣಿ ಎಂಬವರಿಗೆ ಸೇರಿದ ಗುಜರಿ ಅಂಗಡಿಗೆ ಇಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ. ಈ ವೇಳೆ…

ಹಬ್ಬದ ದಿನವೂ ವಾಹನ ಸವಾರರ ಜೇಬಿಗೆ ಕತ್ತರಿ; 110 ರ ಗಡಿ ದಾಟಿದ ಪೆಟ್ರೋಲ್ ದರ!

ಬೆಂಗಳೂರು: ಯುಗಾದಿ ಸಂಭ್ರಮದಲ್ಲೂ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಏರಿಕೆಯಾಗುವ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಿದೆ. ಇಂಧನ ಬೆಲೆಗಳು ಶನಿವಾರ ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದೆ. ಕಳೆದ 12…

error: Content is protected !!