ಪುತ್ತೂರು: ಶಾಲೆಯಲ್ಲಿ ವಿದ್ಯಾರ್ಥಿಗೆ ಹೊಡೆದ ಆರೋಪ; ಶಿಕ್ಷಕಿ ವಿರುದ್ಧ ಪುತ್ತೂರು ಠಾಣೆಯಲ್ಲಿ FIR ದಾಖಲು
ಪುತ್ತೂರು: ಶಿಕ್ಷಕಿಯೋರ್ವಳು ವಿದ್ಯಾರ್ಥಿಗೆ ಮನಬಂದಂತೆ ಹೊಡೆದು ಗಾಯಗೊಳಿಸಿದ ಆರೋಪ ಪುತ್ತೂರು ಸಮೀಪದ ಮುಖ್ವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿನ್ನೆ ಕೇಳಿ ಬಂದಿದೆ. ಇದೀಗ ಶಿಕ್ಷಕಿ ವೇದಾವತಿ ವಿರುದ್ಧ ವಿದ್ಯಾರ್ಥಿಯ ತಂದೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಾಲೆಯಲ್ಲಿ ಯಾವುದೋ…