ಅಪ್ರಾಪ್ತೆಯನ್ನು ಕಿಡ್ನಾಪ್ ಮಾಡಿ ಐವರಿಂದ 3 ದಿನ ಅತ್ಯಾಚಾರ: ಬಾಯ್ಬಿಟ್ಟರೆ ವೀಡಿಯೋ ವೈರಲ್ ಬೆದರಿಕೆ
ಪಟ್ನಾ: ಅಪ್ರಾಪ್ತೆಯನ್ನು ಅಪಹರಿಸಿ ನಿರಂತರ ಮೂರು ದಿನ ಐವರು ಯುವಕರು ಅತ್ಯಾಚಾರ ಎಸಗಿ ನಂತರ ಆಕೆಯನ್ನು ಮನೆ ಬಳಿ ಬಿಟ್ಟು ಹೋದ ಘಟನೆ ಬಿಹಾರದ ಸುಪಾಲ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳು ಮಾ. 19 ರಂದು ಬಾಲಕಿಯನ್ನು ಅಪಹರಿಸಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದಿದ್ದಾರೆ.…