dtvkannada

Author: dtv

ಐಪಿಎಲ್ : ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ರಾಜಿನಾಮೆ ನೀಡಿದ ಮಹೇಂದ್ರ ಸಿಂಗ್ ಧೋನಿ

ಮುಂಬಯಿ : ಪ್ರಸಕ್ತ ಐಪಿಎಲ್ ಪಂದ್ಯಾವಳಿ ಆರಂಭಕ್ಕೂ 2  ದಿನಗಳ ಮುಂಚೆ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ಹಸ್ತಾಂತರಿಸಲು ನಿರ್ಧರಿಸಿ, ತಂಡವನ್ನು ಮುನ್ನಡೆಸಲು ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿದ್ದಾರೆ. 2012 ರಿಂದ ಚೆನ್ನೈ ಸೂಪರ್…

ಮಾರ್ಚ್ 26 ರಂದು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ 200ನೇ ರಕ್ತದಾನ ಶಿಬಿರ; ಕಾರ್ಯಕ್ರಮ ಯಶಸ್ವಿಗೊಳಿಸಲು ಸಂಘಟಕರಿಂದ ಕರೆ

ಮಂಗಳೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಸಂಸ್ಥೆಯ 200ನೇ ಬೃಹತ್ ರಕ್ತದಾನ ಶಿಬಿರವು ರಿಪ್ ಶಿಪ್ ವರ್ಲ್ಡ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ಜಂಟಿ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಕುಡ್ಲ ಹಾಗೂ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ರಕ್ತನಿಧಿ ಮಂಗಳೂರು ಇದರ ಸಹಯೋಗದೊಂದಿಗೆ ಇದೇ…

ಪುತ್ತೂರು: ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಅಪಘಾತ; ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಕಳೆದ ಸೋಮವಾರ ಮುಂಜಾನೆ ಬೆಂಗಳೂರು – ಮೈಸೂರು ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪುತ್ತೂರು ಕೂರ್ನಡ್ಕದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇದೀಗ ಮೃತಪಟ್ಟಿದ್ದಾನೆ. ಮೃತ ಯುವಕನನ್ನು ಆಶಿಕ್ ಸುನೈಫ್(21) ಎಂದು ತಿಳಿದು ಬಂದಿದೆ. ಈತ ಪುತ್ತೂರಿನ ಬಸ್ ನಿಲ್ದಾನದ…

ಕಾಪು: ಗ್ಯಾಸ್‌ ಸಿಲಿಂಡರ್‌ ಸ್ಪೋಟ ಪ್ರಕರಣದ ಮೃತರ ಸಂಖ್ಯೆ 4ಕ್ಕೇರಿಕೆ-ಇನ್ನಿಬ್ಬರಿಗೆ ಚಿಕಿತ್ಸೆ

ಉಡುಪಿ: ಕಾಪುವಿನ ಗುಜರಿ ಅಂಗಡಿಯಲ್ಲಿ ನಡೆದ ಭೀಕರ ಸಿಲಿಂಡರ್‌ ಸ್ಪೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದು, ಮೃತರ ಸಂಖ್ಯೆ ಇಂದು 4ಕ್ಕೇರಿದೆ. ಮಲ್ಲಾರು ಗ್ರಾಮದ ಗುಡ್ಡೇಕೆರಿ ಸಲಫಿ ಮಸೀದಿ ಬಳಿಯ ಗುಜರಿ ಅಂಗಡಿಯಲ್ಲಿ ಮಾ.21ರಂದು ನಡೆದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ…

ರೆಸ್ಟೋ ಚಾರಿಟೇಬಲ್ ಟ್ರಸ್ಟ್ (ರಿ) ಮಾರಿಪಳ್ಳ ಇದರ ದಶಮಾನೋತ್ಸವ ಅಂಗವಾಗಿ ಬೃಹತ್ ರಕ್ತದಾನ ಶಿಬಿರ

ಮಾರಿಪಳ್ಳ: ರೆಸ್ಟೋ ಚಾರಿಟೇಬಲ್ ಟ್ರಸ್ಟ್ (ರಿ) ಮಾರಿಪಳ್ಳ ಇದರ ದಶಮಾನೋತ್ಸವ ಅಂಗವಾಗಿ ಮರ್’ಹೂಂ ಅಮೀರ್ ಅಹ್ಮದ್ ತುಂಬೆ ಸ್ಮರಣಾರ್ಥ, ಕೆಎಂಸಿ ಆಸ್ಪತ್ರೆ ಹಾಗೂ ಎಜೆ ಆಸ್ಪತ್ರೆ ಮಂಗಳೂರು ಇದರ ಸಂಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ದಿನಾಂಕ 20/03/2022ರ ಭಾನುವಾರದಂದು ಪರಂಗಿಪೇಟೆಯಲ್ಲಿ ಯಶಸ್ವಿಯಾಗಿ…

ಪ್ಯಾಪುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಅಡ್ಡೂರು ವತಿಯಿಂದ ಉಚಿತ ಹೃದ್ರೋಗ ಮತ್ತು ನೇತ್ರ ತಪಾಸಣಾ ಶಿಬಿರ

ಅಡ್ಡೂರು: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಅಡ್ಡೂರು ಹಾಗೂ KMC ಆಸ್ಪತ್ರೆ ಮಂಗಳೂರು ಮತ್ತು ಲೈಫ್ ಲೈನ್ ಹೆಲ್ತ್ ಕೇರ್ ಪ್ಲಸ್ ಕ್ಲಿನಿಕ್ ಬಿಸಿರೋಡ್ ಇದರ ಸಹಯೋಗದೊಂದಿಗೆ ಉಚಿತ ಹೃದ್ರೋಗ ಮತ್ತು ನೇತ್ರ ತಪಾಸಣಾ ಶಿಬಿರವನ್ನು ಪಾಪ್ಯುಲರ್ ಫ್ರಂಟ್ ಬ್ಲಡ್…

ಮುಸ್ಲಿಮ್ ವ್ಯಾಪಾರಿಗಳಿಗೆ ನಿರ್ಬಂಧ; ಸಂಘಪರಿವಾರದ ಷಡ್ಯಂತ್ರವನ್ನು ಪ್ರಜ್ಞಾವಂತಿಕೆಯಿಂದ ಸೋಲಿಸಬೇಕು -ಪಿಎಫ್ಐ

ಬೆಂಗಳೂರು: ಹಿಂದುಗಳ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ನಿರ್ಬಂಧ ಹೇರುವಂತಹ ಬೆಳವಣಿಗೆಗಳು ಅವಿಭಜಿತ ದ.ಕ.ಜಿಲ್ಲೆ ಸಹಿತ ರಾಜ್ಯದ ಕೆಲವೊಂದು ಕಡೆಗಳಲ್ಲಿ ಕಂಡು ಬರುತ್ತಿವೆ. ಮುಸ್ಲಿಮ್ ವ್ಯಾಪಾರಿಗಳನ್ನು ಬಹಿಷ್ಕರಿಸುವ ಬ್ಯಾನರ್ ಗಳನ್ನು ಕೂಡ ಕೆಲವೊಂದು ಕಡೆ ಅಳವಡಿಸಲಾಗುತ್ತಿದೆ. ಶಿವಮೊಗ್ಗದಲ್ಲಿ ಮುಸ್ಲಿಮ್ ವ್ಯಾಪಾರಿಗಳನ್ನು ಬಹಿಷ್ಕರಿಸುವ…

ಸುಳ್ಯ: ಬೈಕ್ ಮತ್ತು ಜೀಪು ನಡುವೆ ಭೀಕರ ಅಪಘಾತ; 9ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಸುಳ್ಯ: ಬೈಕ್ ಹಾಗೂ ಜೀಪು ಮಧ್ಯೆ ಅಪಘಾತ ನಡೆದು ಬೈಕ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಪೆರಾಜೆಯ ಕುಂಬಳಚೇರಿ ಎಂಬಲ್ಲಿ ನಡೆದಿದೆ. ಪೆರಾಜೆಯ ಆರ್.ಡಿ. ವೆಂಕಪ್ಪ ರವರ ಪುತ್ರ ದರ್ಶನ್ ಮತ್ತು ಪೆರಾಜೆಯ…

ಕಣ್ಣೆದುರೇ ಭೀಕರ ರಸ್ತೆ‌ ಅಪಘಾತವನ್ನು ಕಂಡ 16 ವರ್ಷ ವಯಸ್ಸಿನ ವಿದ್ಯಾರ್ಥಿ..!!

ತೆಲಂಗಾಣ: ರಸ್ತೆ ಅಪಘಾತವೊಂದನ್ನು ತನ್ನ ಕಣ್ಣಾರೆ ಕಂಡು ಹೃದಯಾಘಾತದಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ತೆಲಂಗಾಣದ ವಿಕಾರಾಬಾದ್ನಲ್ಲಿ ನಡೆದಿದೆ. ವಿಕಾರಾಬಾದ್ನ ಬಶೀರಾಬಾದ್ನ ವಲಯದ ನಿವಾಸಿಯಾದ ಸುದರ್ಶನ್ ಗೌಡ್ ಎಂಬುವವರ ಪುತ್ರ ಯಶ್ವಂತ್ ಗೌಡ್ (16) ಮೃತಪಟ್ಟ ವಿದ್ಯಾರ್ಥಿ. ಯಶ್ವಂತ್ ಗೌಡ್ ವಿಕಾರಾಬಾದ್ನ ಖಾಸಗಿ…

ದೇವಾಲಯದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಚಾರ; ಸದನದಲ್ಲಿ ಚರ್ಚೆ ಜೋರು, ಏನೇನಾಯ್ತು ನೋಡಿ

ಬೆಂಗಳೂರು: ದೇವಾಲಯ ವ್ಯಾಪ್ತಿ, ಜಾತ್ರೆಗಳಲ್ಲಿ ಹಿಂದುಯೇತರರಿಗೆ ನಿರ್ಬಂಧ ವಿಧಿಸಿರುವ ಬಗ್ಗೆ ಪ್ರಸ್ತಾಪ ಮಾಡಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಈ ಬಗ್ಗೆ, ವಿಧಾನಸಭೆಯಲ್ಲಿ ವಿಪಕ್ಷ ಉಪನಾಯಕ ಯು.ಟಿ.ಖಾದರ್ ವಿಷಯ ಪ್ರಸ್ತಾಪ ಮಾಡಿದ್ದಾರೆ. ಬ್ಯಾನರ್ ಹಾಕಿದವರು ಹೇಡಿಗಳು, ಕ್ರೂರಿಗಳು. ಹೆಸರು ಹಾಕದೆ ಕೆಲವರು ಭಿತ್ತಿಪತ್ರಗಳನ್ನು…

error: Content is protected !!