dtvkannada

Author: dtv

ನಾಳೆ ತೆಕ್ಕಾರು ಮೂಡಡ್ಕದಲ್ಲಿ ಐತಿಹಾಸಿಕ ಸನದುದಾನ ಮಹಾ ಸಮ್ಮೇಳನ; ಪೆರೋಡ್ ಉಸ್ತಾದ್ ಬಾಗಿ

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಪ್ರ,ಪ್ರಥಮ ಅನಾಥ ನಿರ್ಗತಿಕರ ವಿದ್ಯಾ ಸಮುಚ್ಚಯ ಅಲ್-ಮದೀನತ್ತುಲ್ ಮುನವ್ವರ ಎಜ್ಯುಕೇಶನಲ್ ಸೆಂಟರ್ ಮೂಡಡ್ಕ ಇದರ ಅಧೀನದ ಮದೀನತುಲ್ ಉಲೂಂ ಕಾಲೇಜ್ ಆಫ್ ಶರೀಅಃ ಇದರ 20ನೇ ದರ್ಸ್ ವಾರ್ಷಿಕ ಕಾರ್ಯಕ್ರಮ ಮತ್ತು ಸನದುದಾನ ಮಹಾ ಸಮ್ಮೇಳನ ನಾಳೆ…

ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುವ ಅಪಾಯಕಾರಿ ಪ್ರವೃತ್ತಿಗೆ ಕಡಿವಾಣ ಹಾಕಿ -ಪಾಪ್ಯುಲರ್ ಫ್ರಂಟ್

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ನಾಗರಿಕರ ಜೀವನೋಪಾಯದ ಮೂಲಭೂತ ಹಕ್ಕನ್ನು ಉಲ್ಲಂಘಿಸುವ ಇಂತಹ ಅಪಾಯಕಾರಿ ಪ್ರವೃತ್ತಿಗೆ ಕಡಿವಾಣ ಹಾಕಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ದ.ಕ.ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ಆಗ್ರಹಿಸಿದ್ದಾರೆ. ಬಿಜೆಪಿ-ಸಂಘಪರಿವಾರದ ನಾಯಕರ…

ಜಾತ್ರೆಗಳಲ್ಲಿ ಹಿಂದೂಯೇತರರಿಗೆ ವ್ಯಾಪಾರ ಅವಕಾಶ ನಿರಾಕರಣೆ ದುರಾದೃಷ್ಟಕರ ಬೆಳವಣಿಗೆ ಎಂದ ಗೃಹಸಚಿವ

ಮಂಗಳೂರು: ಕರಾವಳಿಯಲ್ಲಿ ಜಾತ್ರೆಗಳಲ್ಲಿ ಹಿಂದೂಯೇತರರ ಸಮುಯದಾಯಕ್ಕೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡದಿರುವುದರ ಬಗ್ಗೆ ಗೃಹಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ. ಇಂತಹ ಬೆಳವಣಿಗೆ ಖಂಡಿತಾ ದುರಾದೃಷ್ಟಕರ. ಈ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ ಎಂದಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಈ ಬಗ್ಗೆ…

ಮಾರ್ಚ್ 24 ಗುರುವಾರ ‌- ನೇರಳಕಟ್ಟೆಯಲ್ಲಿ ಎಸ್‌ವೈಎಸ್ ಈಸ್ಟ್ ಜಿಲ್ಲಾ ಕ್ಲಾಸ್ ರೂಂ

ಮಾಣಿ : ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ಎಸ್‌ವೈಎಸ್) ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿಯ ವತಿಯಿಂದ ಸ್ಟಿಮ್ಯುಲೇಟ್-22 ಅಭಿಯಾನದ ಅಂಗವಾಗಿ ಜಿಲ್ಲಾ ಕ್ಲಾಸ್ ರೂಂ ಕಾರ್ಯಕ್ರಮವು ಮಾರ್ಚ್ 24 ರಂದು ಮಾಣಿ ಸಮೀಪದ ನೇರಳಕಟ್ಟೆ ಜನಪ್ರಿಯ ಗಾರ್ಡನ್ ನ…

ವಾಮಂಜೂರು: ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿರಾಕರಣೆ- ಪರೀಕ್ಷೆ ಬರೆಯದೆ ವಾಪಾಸ್ಸಾದ 32 ಹಿಜಾಬ್ ಧಾರಿಣಿಯರು

ಮಂಗಳೂರು: ನಗರದ ಹೊರವಲಯದ ಗುರುಪುರ ವಾಮಂಜೂರಿನ ಸೈಂಟ್ ರೆಮಾಂಡ್ಸ್ ಪಿಯು ಕಾಲೇಜಿನಲ್ಲಿ ಮಾರ್ಚ್‌ 21ರ ಸೋಮವಾರ ನಡೆದಿದ್ದ ಹಿಜಾಬ್ ವಿವಾದ ನಿನ್ನೆಯೂ ಮುಂದುವರಿದಿದ್ದು, 32 ಮಂದಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ವಾಪಾಸ್ಸು ಹೋಗಿದ್ದಾರೆ. ಕಾಲೇಜಿನಲ್ಲಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು, ಹಿಜಾಬ್…

ಬೂಡೂದ ಮಾಯ್ಕಾರೆ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮ

ಬೆಳ್ಳಾರೆ: ಬೂಡು ಕೊರಗಜ್ಜ ದೈವ ಕುರಿತ ಬೂಡೂದ ಮಾಯ್ಕಾರೆ ಎಂಬ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮವು ಬೆಳ್ಳಾರೆಯ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ಜರುಗಿತು. ಸುಳ್ಯದ ಗಾಯಕ ಮತ್ತು ಜ್ಯೋತಿಷಿ ಎಚ್ .ಭೀಮರಾವ್ ವಾಷ್ಠರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.…

ವಿಶ್ವದ ಅತ್ಯಂತ ದೊಡ್ಡ ಹಿಂದು ದೇಗುಲ ನಿರ್ಮಾಣಕ್ಕೆ 2.5 ಕೋಟಿ ರೂ.ಮೌಲ್ಯದ ಭೂಮಿ ದಾನ ಮಾಡಿದ ಮುಸ್ಲಿಂ ಉದ್ಯಮಿ

ಪಾಟ್ನಾ: ಬಿಹಾರದ ಪೂರ್ವ ಚಂಪಾರಣ್ಯ ಜಿಲ್ಲೆಯ ಕೈತ್ವಾಲಿಯಾ ಎಂಬ ಪ್ರದೇಶದಲ್ಲಿ ವಿರಾಟ್ ರಾಮಾಯಣ ಮಂದಿರ ನಿರ್ಮಾಣ ಮಾಡಲು ಮುಸ್ಲಿಂ ಕುಟುಂಬವೊಂದು 2.5 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ದೇಣಿಗೆಯಾಗಿ ನೀಡಿದೆ. ಇಲ್ಲಿ ವಿಶ್ವದಲ್ಲಿಯೇ ಅತ್ಯಂತ ದೊಡ್ಡ ದೇವಾಲಯ ನಿರ್ಮಾಣವಾಗಲಿದ್ದು, ಅದಕ್ಕೆ ಮುಸ್ಲಿಂ…

ಹಾಸನ: KSRTC ಬಸ್ಸ್ ಮತ್ತು ಕಾರು ನಡುವೆ ಭೀಕರ ಅಪಘಾತ; ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಹಾಸನ: ಸರ್ಕಾರಿ ಬಸ್ ಹಾಗೂ ಕಾರು‌ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿಯಲ್ಲಿ ನಡೆದಿದೆ. ಅಕ್ಮಲ್(18) ಜಿಲಾನಿ(19) ತೌಹೀದ್(18) ಕೈಫ್ (18) ಎಂಬವರು ಮೃತ ದುರ್ದೈವಿಗಳು. ಓರ್ವನ…

ಪುತ್ತೂರು: ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಅಪಘಾತ; ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಪುತ್ತೂರು: ನಿನ್ನೆ ಮುಂಜಾನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪುತ್ತೂರು ಕೂರ್ನಡ್ಕದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಮೃತಪಟ್ಟಿದ್ದಾನೆ. ಮೃತ ಯುವಕನನ್ನು ಕೂರ್ನಡ್ಕ ನಿವಾಸಿ ಉಸ್ಮಾನ್ ಎಂಬವರ ಪುತ್ರ ಆಶಿಕ್ ಸುನೈಫ್(21) ಎಂದು ತಿಳಿದು ಬಂದಿದೆ. ಪುತ್ತೂರಿನ…

ಬೆಲೆ ಏರಿಕೆ ಬಿಸಿ; ಪೆಟ್ರೋಲ್, ಡೀಸೆಲ್ ಹಾಗೂ ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ದರ ಹೆಚ್ಚಳ

ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ 80 ಪೈಸೆ ಹೆಚ್ಚಳ ಮಾಡಲಾಗಿದೆ. ನಾಲ್ಕೂವರೆ ತಿಂಗಳ ಬಳಿಕ ತೈಲ ಬೆಲೆ ಏರಿಕೆ ಆಗಿದೆ. ಅದರಂತೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ…

error: Content is protected !!