dtvkannada

Author: dtv

ಉಪ್ಪಿನಂಗಡಿ: ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಅವಕಾಶ ನಿರಾಕರಣೆ; ಪರೀಕ್ಷೆ ಬರೆಯದೇ ವಾಪಾಸಾದ ವಿದ್ಯಾರ್ಥಿಗಳು

ಉಪ್ಪಿನಂಗಡಿ: ಹಿಜಾಬ್ ಧರಿಸಿ ತರಗತಿಯೊಳಗೆ ಕುಳಿತುಕೊಳ್ಳಲು ಅವಕಾಶ ನೀಡಿಲ್ಲ ಎಂದು ಪರೀಕ್ಷೆ ಬರೆಯದೇ ಹಿಜಾಬ್‌ ಧಾರಿಣಿ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಮನೆಗೆ ತೆರಳಿದ ಘಟನೆ ಶುಕ್ರವಾರ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ…

ಕಡಬ: ಪೇರಳೆ ಹಣ್ಣು ತೆಗೆಯಲು ಮರಕ್ಕೆ ಹತ್ತಿದ 8ವರ್ಷದ ಬಾಲಕ ಆಯತಪ್ಪಿ ಬಿದ್ದು ಸಾವು

ಕಡಬ: ಸ್ಕೂಲ್ ಮುಗಿಸಿ ಸಂಜೆ ಮನೆಗೆ ಬಂದ ಬಾಲಕನೊಬ್ಬ ಪೇರಳೆ ಹಣ್ಣು ತೆಗೆಯಲು ಮರ ಹತ್ತಲು ಹೋಗಿ ಸಾವನ್ನಪ್ಪಿದ ದಾರುಣ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಬಳಿ ನಿನ್ನೆ ಸಂಜೆ ನಡೆದಿದೆ. ಎಡಮಂಗಲ ಸಮೀಪದ ದೋಳ್ಪಾಡಿ ಮರಕ್ಕಡ ಮನೆಯ ದಿವಾಕರ ಗೌಡರವರ…

ಪುತ್ತೂರು: ಮುಕ್ರಂಪಾಡಿ ಬಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಲಾರಿ; ಸವಾರನಿಗೆ ಗಾಯ

ಪುತ್ತೂರು: ಒಳ ರಸ್ತೆಯಿಂದ ಮುಖ್ಯರಸ್ತೆಗೆ ಏಕಾಏಕಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಮುಕ್ರಂಪಾಡಿಯಲ್ಲಿ ನಡೆದಿದೆ. ಸಂಪ್ಯದಿಂದ ಪುತ್ತೂರು ಕಡೆ ತೆರಳುತ್ತಿದ್ದ ಬೈಕ್’ಗೆ ಮೊಟ್ಟೆತ್ತಡ್ಕದಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು, ಗಾಯಗೊಂಡಿದ್ದಾನೆ.…

ಉಪ್ಪಿನಂಗಡಿ: 4 ವರ್ಷದ ಪುಟ್ಟ ಮಗು ಆಕಸ್ಮಿಕ ನಿಧನ

ಉಪ್ಪಿನಂಗಡಿ: 4 ವರ್ಷದ ಪುಟ್ಟ ಮಗುವೊಂದು ಆಕಸ್ಮಿಕವಾಗಿ ಮರಣ ಹೊಂದಿದ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದ ಜೋಗಿಬೆಟ್ಟು ವಿನಲ್ಲಿ ಇದೀಗ ನಡೆದಿದೆ. SYS ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಕೋಶಾಧಿಕಾರಿಯಾದ ಮೂಲತಃ ಉಪ್ಪಿನಂಗಡಿ ನಿವಾಸಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ರವರ…

ಹಿಜಾಬ್ ತೀರ್ಪು ವಿರೋಧಿಸಿ ಕರ್ನಾಟಕ ಬಂದ್; ಪುತ್ತೂರಿನಲ್ಲಿ ಮುಸ್ಲಿಮರಿಂದ ಸ್ವಯಂಪ್ರೇರಿತ ಬಂದ್ ಆಚರಣೆ

ಪುತ್ತೂರು, ಮಾ.17: ಕರ್ನಾಟಕ ಹೈಕೋರ್ಟ್ ನೀಡಿದ ಹಿಜಾಬ್ ತೀರ್ಪಿನ ವಿರುದ್ಧವಾಗಿ ಮಾರ್ಚ್ 17 ಕರ್ನಾಟಕ ರಾಜ್ಯ ಬಂದ್ ಮಾಡಲು ಅಮೀರೇ ಶರೀಅತ್ ಸಗೀರ್ ಅಹಮದ್ ರಶಾದಿ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಾಜ್ಯಾದ್ಯಂತ ಮುಸ್ಲಿಮರು ತಮ್ಮ ವ್ಯಾಪಾರ ಮಳಿಗೆಗಳನ್ನು ಸ್ವಯಂ…

ಬಂಟ್ವಾಳ: ಕರ್ನಾಟಕ ಬಂದ್‌ ಬೆಂಬಲಿಸಿ ಗ್ರಾ.ಪಂ ಸಭೆಯಿಂದ ಹೊರನಡೆದ ಸದಸ್ಯರು

ಬಂಟ್ವಾಳ: ಹಿಜಾಬ್‌ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್ ಅಂತಿಮ ತೀರ್ಪು ನೀಡಿದ್ದು, ತರಗತಿಯಲ್ಲಿ ಹಿಜಾಬ್‌ ಧರಿಸುವಂತಿಲ್ಲ ಎಂಬ ಆದೇಶ ನೀಡಿದೆ. ಈ ಮಧ್ಯೆ ಇಂದು ಕರ್ನಾಟಕ ಬಂದ್‌ಗೆ ಮುಸ್ಲಿಂ ಸಮುದಾಯ ಸ್ವಯಂ ಪ್ರೇರಿತ ಶಾಂತಿಯುತ ಬಂದ್‌ಗೆ ಕರೆ ನೀಡಿದ್ದಾರೆ. ಈ ಮಧ್ಯೆ…

ಕೋರ್ಟ್ ಆದೇಶಕ್ಕೂ ಮುನ್ನ ಹಿಜಬ್ ಗೊಂದಲದಿಂದ ಪರೀಕ್ಷೆಗೆ ಗೈರಾದವರಿಗೆ ಮತ್ತೆ ಅವಕಾಶ ಕೊಡಿ: ಶಾಸಕ ರಘುಪತಿ ಭಟ್‌

ಬೆಂಗಳೂರು: ಹೈಕೋರ್ಟ್‌ ಆದೇಶಕ್ಕೂ ಮುನ್ನ ಹಿಜಾಬ್‌ ಗೊಂದಲದಿಂದ ಪರೀಕ್ಷೆಗೆ ಗೈರಾದವರಿಗೆ ಮತ್ತೆ ಅವಕಾಶ ಕೊಡಿ ಎಂದು ಬಿಜೆಪಿ ಶಾಸಕ ರಘುಪತಿ ಭಟ್‌ ಮನವಿ ಮಾಡಿದರು. ವಿಧಾನಸಭೆ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಆದೇಶ ಬಂದ ನಂತರ ಅದನ್ನು ಧಿಕ್ಕರಿಸಿ ಪ್ರತಿಭಟನೆ ಮಾಡುತ್ತಿರುವವರ…

ಪುತ್ತೂರು: ರೈಲು ಢಿಕ್ಕಿ ಹೊಡೆದು ಕಾಡುಕೋಣಗಳ ಸಾವು

ಪುತ್ತೂರು: ರೈಲು ಡಿಕ್ಕಿ ಹೊಡೆದು ಕಾಡುಕೋಣ ಮತ್ತು ಅದರ ಮರಿ ಸಾವನ್ನಪ್ಪಿದ ಘಟನೆ ನರಿಮೊಗರು ಗ್ರಾಮದ ಗಡಿಪ್ಪಿಲ ರೈಲ್ವೆ ಹಳಿಯಲ್ಲಿ ಮ.17ರಂದು ಬೆಳಿಗ್ಗೆ ನಡೆದಿದೆ. ಸ್ಥಳೀಯ ಕೃಷಿ ತೋಟಗಳಿಗೆ ಮೇವು ಅರಸಿ ಬಂದಿದ್ದ ಕಾಡುಕೋಣಗಳು ಬೆಳಿಗ್ಗೆ ಮರಳಿ ಕಾಡು ಸೇರಲು ರೈಲ್ವೆ…

ಹಿಜಾಬ್ ತೀರ್ಪು ವಿರೋಧಿಸಿ ಕರ್ನಾಟಕ ಬಂದ್ ಕರೆಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ

ಮಂಗಳೂರು: ಹಿಜಾಬ್ ಧಾರಣೆಗೆ ಅವಕಾಶ ಇಲ್ಲ ಎನ್ನುವ ಕರ್ನಾಟಕ ಹೈಕೋರ್ಟ್ ಆದೇಶ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದರು ಪ್ರದೇಶ, ಸೆಂಟ್ರಲ್ ಮಾರ್ಕೆಟ್, ಸ್ಟೇಟ್ ಬ್ಯಾಂಕ್, ಎಪಿಎಂಸಿ ಮಾರ್ಕೆಟ್ ಸೇರಿದಂತೆ ವ್ಯಾಪಾರ…

ಸುಳ್ಯ: ತೋಡಿಗೆ ಉರುಳಿ ಬಿದ್ದ KSRTC ಬಸ್; 25ಕ್ಕೂ ಅಧಿಕ ಮಂದಿಗೆ ಗಾಯ

ಸುಳ್ಯ: ಸಂಪಾಜೆ ಗಡಿಕಲ್ಲು ಬಳಿ ಸರಕಾರಿ ಬಸ್ಸೊಂದು ರಸ್ತೆಯಿಂದ ಕೆಳಗೆ ತೋಡಿಗೆ ಉರುಳಿ ಬಿದ್ದ ಘಟನೆ ಇದೀಗ ಸಂಭವಿಸಿದೆ. ಧರ್ಮಸ್ಥಳದಿಂದ ಗುಂಡ್ಲುಪೇಟೆಗೆ ಹೋಗುವ ಬಸ್ ಸುಳ್ಯ ದಾಟಿ ಹೋಗುತ್ತಿದ್ದಾಗ ಸಂಪಾಜೆಯ ಗಡಿಕಲ್ಲು ಬಳಿ ತೋಡಿಗೆ ಉರುಳಿ ಬಿತ್ತು. ಬಸ್ಸಲ್ಲಿದ್ದ ಸುಮಾರು ೨೫…

error: Content is protected !!