ಸವಣೂರು: ಕರ್ನಾಟಕ ಬಂದ್‌ಗೆ ಮುಸ್ಲಿಂ ವರ್ತಕರಿಂದ ಸಂಪೂರ್ಣ ಬೆಂಬಲ; ಸವಣೂರು ಪೇಟೆ ಭಾಗಶಃ ಬಂದ್
ಕಡಬ: ಹಿಜಾಬ್ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕರ್ನಾಟಕದ ಮುಸ್ಲಿಂ ಸಂಘಟನೆಗಳು ನೀಡಿದ ಬಂದ್ ಕರೆಗೆ ಸವಣೂರಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕಡಬ ತಾಲೂಕಿನ ಸವಣೂರು ಪೇಟೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್’ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.…