dtvkannada

Author: dtv

ಮಂಗಳೂರು: ಕಾಲೇಜಿಗೆ ಹೋದ ಯುವತಿ ನಾಪತ್ತೆ; ದೂರು ದಾಖಲು

ಮಂಗಳೂರು: ಕಾಲೇಜಿಗೆ ಹೋದ ಯುವತಿ ಏಕಾಎಕಿ ನಾಪತ್ತೆಯಾದ ಘಟನೆ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ಸ್ವಾತಿ (23) ಎಂದು ಗುರುತಿಸಲಾಗಿದೆ.ಕಾಸರಗೂಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕೊಡ್ಲಮೊಗರು ಗ್ರಾಮದ ಊರ್ನಿ ಮನೆ ಎಂಬಲ್ಲಿ ತನ್ನ ಕುಟುಂಬಸ್ಥರೊಂದಿಗೆ ವಾಸವಾಗಿದ್ದಳು. ಇವಳು…

KM CHARITABLE ಸ್ಥಾಪಕ KM ನಾಸಿರ್ ಅವರಿಗೆ SKSSF ಕನ್ಯಾನ ವತಿಯಿಂದ ಸನ್ಮಾನ

ಮಂಗಳೂರು: ಹಲವಾರು ನೊಂದವರ ಬಡವರ ಪಾಲಿಗೆ ಸಹಾಯ ಮಾಡಿ ಸುಮಾರು 50 ಕ್ಕಿಂತಲೂ ಹೆಚ್ಚು ಕುಟುಂಬದ ಕಣ್ಣೀರು ಒರೆಸಿದ ಸಾಮಾಜಿಕ ಕಾರ್ಯಕರ್ತ KM CHARITABLE ಟ್ರಸ್ಟ್ ಸ್ಥಾಪಕ, ಖ್ಯಾತ ನಿರೂಪಕ KM ನಾಸಿರ್ ಅವರಿಗೆ SKSSF ಕನ್ಯಾನ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್…

ಪತ್ನಿಯನ್ನು ಲಾಡ್ಜ್’ಗೆ ಕರೆದುಕೊಂಡು ಹೋಗಿ ಕಾಲು ಕತ್ತರಿಸಿ, ತಾನೂ ಹೊಟ್ಟೆಗೆ ಚೂರಿ ಹಾಕಿಕೊಂಡ ಗಂಡ

ತುಮಕೂರು: ತುಮಕೂರಿನ ಅಶೋಕ ಲಾಡ್ಜ್ ಅಂಡ್ ಹೋಟೆಲ್ನಲ್ಲಿ ಹೆಂಡತಿಯ ಕಾಲು ಕತ್ತರಿಸಿದ ಗಂಡ, ತಾನೂ ಹೊಟ್ಟೆಗೆ ಚೂರಿ ಹಾಕಿಕೊಂಡಿದ್ದಾನೆ. ಘಟನೆಯಲ್ಲಿ ಮಧುಗಿರಿ ಮೂಲದ ಅನಿತಾ ಎಂಬ ಮಹಿಳೆ ಗಾಯಗೊಂಡಿದ್ದು, ಪತಿ ಬಾಬುನನ್ನು (34) ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ಕು ವರ್ಷದ ಹಿಂದೆ…

ಉಳ್ಳಾಲ: ಪ್ರೇಮವೈಫಲ್ಯದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ

ಉಳ್ಳಾಲ: ಪ್ರೇಮ ವೈಫಲ್ಯದಿಂದ ಯುವಕನೋರ್ವ ಆತ್ಮಹತ್ಯೆ ನಡೆಸಿರುವ ಘಟನೆ ಮಂಗಳೂರು ಹೊರ ವಲಯದ ಕುತ್ತಾರಿನ ಸಂತೋಷನಗರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಮಂಗಳೂರಿನ ಕಂಕನಾಡಿ ಬೈಪಾಸ್ ನ ಕುದ್ಕೋರಿಗುಡ್ಡೆ ನಿವಾಸಿ 19 ವರ್ಷದ ದೀಕ್ಷಿತ್ ಆತ್ಮಹತ್ಯೆಗೆ ಶರಣಾದ ಯುವಕ. ಮನೆಯಲ್ಲಿ ಒಂಟಿಯಾಗಿದ್ದ…

ಹಿಜಾಬ್ ವಿರುದ್ಧ ಹೈಕೋರ್ಟ್ ನ ತೀರ್ಪು ಸಂವಿಧಾನದ ಮೌಲ್ಯಗಳ ಮೇಲಿನ ದಾಳಿ -ಪಾಪ್ಯುಲರ್ ಫ್ರಂಟ್

ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಹಿಜಾಬ್ ನಿರಾಕರಿಸಿ ಹೈಕೋರ್ಟ್ ನೀಡಿರುವ ತೀರ್ಪು ಸಂವಿಧಾನದ ಮೌಲ್ಯಗಳ ಮೇಲಿನ ದಾಳಿಯಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಹೇಳಿದ್ದಾರೆ. ಒಂದೆಡೆ, ಹಿಜಾಬ್ ಮುಸ್ಲಿಮ್ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೇಳುವ ಮೂಲಕ…

ಮಂಗಳೂರು: ಖ್ಯಾತ ಬಟ್ಟೆ ಟೆಕ್ಸ್‌ಟೈಲ್‌ನ ಮಾಲಕಿ ನೇಣು ಬಿಗಿದು ಆತ್ಮಹತ್ಯೆ..!!

ಮಂಗಳೂರು : ಖ್ಯಾತ ಬಟ್ಟೆ ಉದ್ಯಮಿ ಪಿ.ಕೆ.ದೂಜ ಪೂಜಾರಿಯ ಸೊಸೆ, ಭೂಮಿಕಾ ಟೆಕ್ಸ್‌ಟೈಲ್‌ನ ಮಾಲಕಿ, ಉದ್ಯಮಿ ಸುಮಾ ಸತೀಶ್ ಮಂಗಳವಾರ ಮನೆಯ ಬಾಲ್ಕನಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಮಣ್ಣಗುಡ್ಡ ಅಭಿಮಾನ್ ಮೆನ್‌ಷನ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು…

ಹಿಜಾಬ್ ಹೈಕೋರ್ಟ್ ತೀರ್ಪು ಇಸ್ಲಾಂ ವಿರುದ್ಧ; ಹೈಕೋರ್ಟ್ ಮರು ಪರಿಶೀಲಿಸಬೇಕು- ಇಂಡಿಯನ್ ಗ್ರ್ಯಾಂಡ್ ಮುಫ್ತಿ

ಕೋಝಿಕ್ಕೋಡ್:- ಕರ್ನಾಟಕ ಹೈಕೋರ್ಟ್ ಹೊರಡಿಸಿರುವ ಹಿಜಾಬ್ ತೀರ್ಪು ನಿಜಕ್ಕೂ ನಿರಾಶಾದಾಯಕವಾಗಿದ್ದು.ಈ ತೀರ್ಪು ಸಂಪೂರ್ಣ ಇಸ್ಲಾಮಿ ವಿರುದ್ಧವಾಗಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖ್ ಅಬೂಬಕ್ಕರ್ ಅಹ್ಮದ್ ಕೋಝಿಕ್ಕೋಡ್ ಕಾರ್ಯಕ್ರಮವೊಂದರಲ್ಲಿ ಹೇಳಿದರು. ಕರ್ನಾಟಕ ಹೈಕೋರ್ಟ್ ತೀರ್ಪು ಒಪ್ಪುವಂತಹದಲ್ಲ, ಕೋರ್ಟ್ ನ ಮೇಲಿನ ಭರವಸೆಯನ್ನು…

ಹಿಜಾಬ್ ವಿವಾದ ಹೈಕೋರ್ಟ್ ತೀರ್ಪು ವಿರುದ್ಧ ಬೀದಿಗಿಳಿದ ಚೆನ್ನೈ ವಿದ್ಯಾರ್ಥಿಗಳು

ತಮಿಳುನಾಡು: ಹಿಜಾಬ್ ಇಸ್ಲಾಂ ಧರ್ಮದ ಬಾಗವಲ್ಲ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಕಡ್ಡಾಯವಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿರುವ ತೀರ್ಪುನ ವಿರುದ್ಧ ಇದೀಗ ಚೆನ್ನೈ ನ ದಿ ನ್ಯೂ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದು ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು…

ಯುವ ಕವಯತ್ರಿ ಸುಪ್ರೀತಾ ಚರಣ್‌ ಪಾಲಪ್ಪೆರವರ ಕವನ ಸಂಕಲನ ಬಿಡುಗಡೆ

ಪುತ್ತೂರು: ಕುಂತೂರು ಮಾರ್ ಇವನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ 4 ಸೆಮಿಸ್ಟರ್ ನ ವಿದ್ಯಾರ್ಥಿನಿ, ಯುವ ಕವಯತ್ರಿ ಸುಪ್ರೀತಾ ಚರಣ್ ಪಾಲಪ್ಪೆ ಕಡಬ (ಸೀತಾಲಕ್ಷ್ಮಿ) ರಚಿಸಿದ `ನನ್ನೊಳಗಿನ ನಾನು’ ಎಂಬ ಕವನ ಸಂಕಲನ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು. ವಂ. ಬಿಷಪ್…

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕದ ತಟ್ಟಲಿರುವ ವಕ್ಫ್ ಬೋರ್ಡ್

ಬೆಂಗಳೂರು: ಹಿಜಾಬ್ ಕುರಿತು ತ್ರಿಪೀಠ ಸದಸ್ಯ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಹೇಳಿದರು. ಹಿಜಾಬ್ ಇಸ್ಲಾಂ ನ ಬಾಗವಲ್ಲ ಎಂಬ ಆದೇಶವೂ ಸತ್ಯಕ್ಕೆ ದೂರವಾದದ್ದು,…

error: Content is protected !!