ಹೈಕೋರ್ಟ್ ತೀರ್ಪು ಪ್ರಶ್ನಿಸಿ ಶೀಘ್ರದಲ್ಲೇ ಸುಪ್ರೀಂಕೋರ್ಟ್’ಗೆ ಮೇಲ್ಮನವಿ; ಅರ್ಜಿದಾರರ ಪರ ವಕೀಲರಿಂದ ಮಾಹಿತಿ
ಬೆಂಗಳೂರು: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಶೀಘ್ರದಲ್ಲೇ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಅರ್ಜಿದಾರರ ಪರ ವಕೀಲರಿಂದ ಮಾಹಿತಿ ಲಭ್ಯವಾಗಿದೆ. ಹೈಕೋರ್ಟ್ ತೀರ್ಪಿನ ಪ್ರತಿ ಸಿಕ್ಕ ಬಳಿಕ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಕೀಲರು ತಿಳಿಸಿದ್ದಾರೆ.