dtvkannada

Author: dtv

ಬೆಂಗಳೂರಿನಲ್ಲಿ ಇಂಡೋ-ಲಂಕಾ 2ನೇ ಟೆಸ್ಟ್ ಪಂದ್ಯ; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಮೊಹಾಲಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 222 ರನ್ಗಳ ಅಮೋಘ ಗೆಲುವು ಸಾಧಿಸಿ 1-0 ಮುನ್ನಡೆ ಪಡೆದುಕೊಂಡಿರುವ ಭಾರತ ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 12 ರಿಂದ ಪಿಂಕ್…

ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯ; ತಾಯಿ ಸಾವು-ನವಜಾತ ಶಿಶು ಅನಾಥ

ಚಿಕ್ಕಬಳ್ಳಾಪುರ: ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯತೆಯಿಂದ ತಾಯಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತಳ ಕುಟುಂಬಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ತಾಯಿ ಹಾಗೂ ಮಕ್ಕಳ ಆಸ್ಪತ್ರೆ ಎದುರು ನಡೆದಿದೆ. ತಾಲೂಕಿನ ಬೈರಾಪುರ ಗ್ರಾಮದ ಸವಿತಾ(22) ಮೃತ…

ನಿಶ್ಚಿತಾರ್ಥಕ್ಕೆಂದು ಹೊರಟವರ ವಾಹನ ಅಪಘಾತ; ನಾಲ್ವರು ದಾರುಣ ಸಾವು..!!

ಕೊಪ್ಪಳ: ಮದುವೆ ನಿಶ್ಚಿತಾರ್ಥಕ್ಕೆಂದು ಹೊರಟ್ಟಿದ್ದ ಕುಟುಂಬದ ಟ್ರ್ಯಾಕ್ಟರೊಂದು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಯಮನೂರಪ್ಪ ಸಿಂಧನೂರು(55), ಅಂಬಮ್ಮ (45), ದ್ಯಾವಮ್ಮ (60), ಶೇಶಪ್ಪ ಬಂಡಿ (40)ಅಸುನೀಗಿದ್ದಾರೆ. ಮೃತಪಟ್ಟ ವ್ಯಕ್ತಿಗಳು ಕೊಪ್ಪಳ ಜಿಲ್ಲೆ…

ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಗೆ ಯತ್ನ; ಪುಟ್ಟ ಮಗುವಿಗೂ ಹಿಂಸೆ ನೀಡಿದ ಪಾಪಿ ಗಂಡ

ಬೆಂಗಳೂರು: ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಯತ್ನ ನಡೆಸಿದ ಹೇಯ ಕೃತ್ಯ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಾರ್ಚ್ 9 ರಂದು‌ ನಡೆದಿದೆ. ಎರಡೂವರೆ ವರ್ಷದ ಪುಟ್ಟ ಮಗುವನ್ನು ಕಚ್ಚಿ ವಿಕೃತಿ ಮೆರೆಯಲಾಗಿದೆ. ಗಾಯಾಳು ಪತ್ನಿ‌ ಮೀನಾಗೆ (23) ವಿಕ್ಟೋರಿಯಾ…

ಮಂಗಳೂರು: ಕೆಲಸಕ್ಕೆ ಹೋಗುತ್ತೇನೆಂದು ಹೊರಹೋದ ವಿವಾಹಿತ ಮಹಿಳೆ ನಾಪತ್ತೆ

ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್‌ಗೆ ಹೋಗಿ ಬರುತ್ತೇನೆ ಎಂದು ಹೇಳಿದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರ್ಷಿತಾ ಸಾಲ್ಯಾನ್ (30) ನಾಪತ್ತೆಯಾದ ಮಹಿಳೆ. ಇವರು ಮಾ.07 ರಂದು ಬೆಳಿಗ್ಗೆ 10-30 ಗಂಟೆ ಸುಮಾರಿಗೆ ಕುಳಾಯಿ ಗ್ರಾಮದ…

ಯುವಕನನ್ನು ಮರಕ್ಕೆ ಕಟ್ಟಿ ಆತನ ಕಣ್ಣೆದುರೇ ಪ್ರೇಯಸಿಯನ್ನು ಅತ್ಯಾಚಾರಗೈದ ಕುಡುಕರ ಗ್ಯಾಂಗ್

ಪಲ್ಲಿಪಾಲೆಂ: ಯುವಕನನ್ನು ಮರಕ್ಕೆ ಕಟ್ಟಿ ಆತನ ಕಣ್ಣೆದುರೇ ಆತನ ಪ್ರೇಯಸಿಯನ್ನು ಕುಡುಕರ ಗ್ಯಾಂಗ್ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದ ಪಲ್ಲಿಪಾಲೆಂ ಬೀಚ್ನಲ್ಲಿ ನಡೆದಿದೆ. ಯುವತಿಯೊಬ್ಬಳು ತನ್ನ ಪ್ರೇಮಿಯ ಜೊತೆ ಬೀಚ್ಗೆ ಹೋಗಿದ್ದಾಳೆ. ಇದನ್ನು ಗಮನಿಸಿದ ಕುಡುಕರ ಗ್ಯಾಂಗ್ ಮೋಜು –…

ಉಡುಪಿ: ಮಲ್ಪೆಯ ಬಂದರಿನಲ್ಲಿ ಬರೋಬ್ಬರಿ 250 ಕೆ.ಜಿಯ ಗರಗಸ ಮೀನು ಪತ್ತೆ; ಮೀನನ್ನು ನೋಡಲು ಮುಗಿಬಿದ್ದ ಸಾರ್ವಜನಿಕರು..!!

ಉಡುಪಿ: ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಬರೋಬ್ಬರಿ 250 ಕೆ.ಜಿ ತೂಕದ ಅಪರೂಪದ ಮೀನೊಂದು ಪತ್ತೆಯಾಗಿದೆ. ತನ್ನ ಗಾತ್ರ ಮಾತ್ರವಲ್ಲ ನೋಡಲು ಕೂಡ ಭಯಾನಕವಾಗಿ ತೋರುವ ಈ ಮೀನು ಬಂದರಿನಲ್ಲಿ ನೆರೆದಿದ್ದ ಮೀನುಗಾರರ ಅಚ್ಚರಿಗೆ ಕಾರಣವಾಗಿದೆ. ಮೀನು ಹಿಡಿಯಲು ತೆರಳಿದ್ದ…

ಕಾಸರಗೋಡು: ಬೈಕ್ ಮತ್ತು ಟೆಂಪೋ ಭೀಕರ ಅಪಘಾತ-ಇಬ್ಬರು ಯುವಕರು ದುರ್ಮರಣ

ಕಾಸರಗೋಡು: ಬೈಕ್ ಮತ್ತು ಟೆಂಪೋ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ನಿನ್ನೆ ತಡ ರಾತ್ರಿ ಮೇಲ್ಪರಂಬ ಠಾಣಾ ವ್ಯಾಪ್ತಿಯ ಕಳ್ನಾಡ್ ಪೇಟೆ ಎಂಬಲ್ಲಿ ನಡೆದಿದೆ. ಪೆರಿಯ ನಡುವೆಟ್ಟುಪಾರ ನಿವಾಸಿ ಎನ್.ಎ.ಪ್ರಜೀಶ್ (21) ಮತ್ತು ಪಳ್ಳಿಕೆರೆ ಸಿ.ಎಚ್.ನಗರದ ಅನಿಲ್…

ಕಾರು ಅಪಘಾತ: ಸಂಸದರ ಮಗ ಸ್ಥಳದಲ್ಲೇ ಸಾವು‌-ಮತ್ತೋರ್ವ ಗಂಭೀ

ಚೆನ್ನೈ: ಇಂದು ನಸುಕಿನ ಜಾವ ಸಂಭವಿಸಿದ ಕಾರು ಅಪಘಾತದಲ್ಲಿ ಡಿಎಂಕೆ ರಾಜ್ಯಸಭಾ ಸದಸ್ಯ ಎನ್ ಆರ್ ಇಳಂಗೋವ ಅವರ ಪುತ್ರ ರಾಕೇಶ್ ಇಳಂಗೋವ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಕೇಶ್ ಮತ್ತು ಆತನ ಸ್ನೇಹಿತ ಪುದುಚೇರಿಗೆ ತೆರಳುವಾಗ ನಸುಕಿನ…

ತಿಂಡಿ, ತಿನಿಸು ಪ್ಯಾಕೆಟ್ಗಳಲ್ಲಿ ಗಾಂಜಾ ಇಟ್ಟು ಮಾರಾಟ; 8 ಲಕ್ಷ ರೂ. ಮೌಲ್ಯದ ಗಾಂಜಾ ವಶ

ಬೆಂಗಳೂರು: ತಿಂಡಿ ತಿನಿಸು ಪ್ಯಾಕೆಟ್‌ನಲ್ಲಿ ಗಾಂಜಾ ಇಟ್ಟು ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ಆರೋಪಿಯನ್ನ ಬಂಧಿಸಲಾಗಿದೆ. 8 ಲಕ್ಷ ರೂಪಾಯಿ ಮೌಲ್ಯದ 7 ಕೆಜಿ ಗಾಂಜಾ, ತೂಕದ ಯಂತ್ರ, ಮೊಬೈಲ್ ಫೋನ್​ನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 5, 10 ,20…

error: Content is protected !!