ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ; ಆಡಳಿತರೂಢ ಕಾಂಗ್ರೆಸ್‌ಗೆ ಭಾರೀ ಮುಖಭಂಗ, AAPಗೆ ಪಂಜಾಬ್ ಗದ್ದುಗೆ
ನವದೆಹಲಿ: ಪಂಚರಾಜ್ಯ ಚುನಾವಣಾ ಮತಎಣಿಕೆ ಗುರುವಾರ (ಮಾರ್ಚ್ 08) ಬೆಳಗ್ಗೆ ಆರಂಭಗೊಂಡಿದ್ದು, ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಭಾರೀ ಮುನ್ನಡೆ ಸಾಧಿಸಿದೆ. ಪಂಜಾಬ್ ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸ್ಪಷ್ಟ ಬಹುಮತ…